AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

gang rape accused arrested: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ, 4 ಆರೋಪಿಗಳನ್ನು ಬಂಧಿಸಿದ ಮೈಸೂರು ಪೊಲೀಸರು

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ ಎಲ್ಲ ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಎಲ್ಲಾ ನಾಲ್ಕೂ ಆರೋಪಗಳನ್ನು ಬಂಧಿಸಿದ್ದಾರೆ.  ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ  ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 […]

gang rape accused arrested: ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ, 4 ಆರೋಪಿಗಳನ್ನು ಬಂಧಿಸಿದ ಮೈಸೂರು ಪೊಲೀಸರು
ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣ
TV9 Web
| Edited By: |

Updated on:Aug 28, 2021 | 8:44 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರು ಪೊಲೀಸರು ದೊಡ್ಡ ಸಾಹಸವನ್ನೇ ಮಾಡಿದ್ದಾರೆ. ಮೈಸೂರು ಪೊಲೀಸರು ಗ್ಯಾಂಗ್‌ರೇಪ್ ಪ್ರಕರಣದ ಎಲ್ಲ ಆರೋಪಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಹೊರ ರಾಜ್ಯದಲ್ಲಿ ಪ್ರಕರಣದ ಎಲ್ಲಾ ನಾಲ್ಕೂ ಆರೋಪಗಳನ್ನು ಬಂಧಿಸಿದ್ದಾರೆ. 

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಗಸ್ಟ್​ 24ರಂದು ವಿದ್ಯಾರ್ಥಿನಿ ಮೇಲೆ  ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಗ್ಯಾಂಗ್‌ರೇಪ್ ನಡೆದಿತ್ತು. ಘಟನೆ ನಡೆದು 85 ಗಂಟೆಗಳ ಬಳಿಕ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ‘ಕಾಮುಕರ ಬಂಧನ ಯಾವಾಗ’ ಎಂದು ಟಿವಿ9 ನಿರಂತರ ಅಭಿಯಾನ ನಡೆಸಿತ್ತು.

ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕವೇ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ. ಘಟನೆಯ ನಂತರ ಆರೋಪಿಗಳು ಮೈಸೂರಿನಿಂದ ಪರಾರಿಯಾಗಿ ತಲೆಮರೆಸಿಕೊಂಡಿದ್ದರು.  ಇಂದು ಬೆಳಗ್ಗೆ ನಾಲ್ವರನ್ನೂ ಹೊರ ರಾಜ್ಯದಲ್ಲಿ ಮೈಸೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮಾಹಿತಿ ಆಧರಿಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಇಂದು ಸಂಜೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆಯಿದೆ.

Mysuru gang rape: ಯುವಕನ ತಂದೆಯೇ ತಮ್ಮ ಕಾರಿನಲ್ಲಿ ಸ್ಥಳಕ್ಕೆ ಹೋಗಿ ಇಬ್ಬರನ್ನೂ ಕರೆದುಕೊಂಡು ಬಂದಿದ್ದರು

(mysuru gang rape mysuru police arrest 4 accused)

Published On - 8:36 am, Sat, 28 August 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!