ತೊಣ್ಣೂರು ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಮೈಸೂರು ಯುವಕ ವಾಪಸ್​ ಬರಲೇ ಇಲ್ಲ..

ಜಿಲ್ಲೆಯ ಪಾಂಡವಪುರ ತಾಲೂಕಿನ ತೊಣ್ಣೂರು ಕೆರೆಯಲ್ಲಿ ಈಜಲು ಇಳಿದಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತನ್ನ ಐವರು ಸ್ನೇಹಿತರ ಜೊತೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ.

ತೊಣ್ಣೂರು ಕೆರೆಯಲ್ಲಿ ಸ್ನೇಹಿತರ ಜೊತೆ ಈಜಲು ಹೋದ ಮೈಸೂರು ಯುವಕ ವಾಪಸ್​ ಬರಲೇ ಇಲ್ಲ..
ಸ್ನೇಹಿತರ ಜೊತೆ ಈಜಲು ಹೋದ ಮೈಸೂರು ಯುವಕ ನೀರುಪಾಲು
Follow us
KUSHAL V
|

Updated on: Jan 31, 2021 | 8:14 PM

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ತೊಣ್ಣೂರು ಕೆರೆಯಲ್ಲಿ ಈಜಲು ಇಳಿದಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತನ್ನ ಐವರು ಸ್ನೇಹಿತರ ಜೊತೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ.

ಸದ್ಯ, ಮೈಸೂರು ಮೂಲದ ಯುವಕನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

KSRTC ಬಸ್, ಮಾರುತಿ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು, ಯಾವೂರಲ್ಲಿ?

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್