ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ತೊಣ್ಣೂರು ಕೆರೆಯಲ್ಲಿ ಈಜಲು ಇಳಿದಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ತನ್ನ ಐವರು ಸ್ನೇಹಿತರ ಜೊತೆ ಬಂದಿದ್ದ ಯುವಕ ನೀರುಪಾಲಾಗಿದ್ದಾನೆ.
ಸದ್ಯ, ಮೈಸೂರು ಮೂಲದ ಯುವಕನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ಹುಡುಕಾಟ ನಡೆಸಲಾಗುತ್ತಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
KSRTC ಬಸ್, ಮಾರುತಿ ರಿಟ್ಜ್ ಕಾರು ಮುಖಾಮುಖಿ ಡಿಕ್ಕಿ: ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು, ಯಾವೂರಲ್ಲಿ?