ದೇಶದ ಮೊದಲ ಟ್ರಿನ್ ಟ್ರಿನ್ ಸೇವೆಗೆ 3 ವರ್ಷ

ಮೈಸೂರು: ಸೈಕಲ್ ಬಳಕೆ ಉತ್ತೇಜಿಸುವ ಸಲುವಾಗಿ‌ ಮೈಸೂರು ಜಿಲ್ಲಾಡಳಿತ ಪ್ರಾರಂಭಿಸಿದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಸೇವೆ ಟ್ರಿನ್ ಟ್ರಿನ್ ಪ್ರಾರಂಭವಾಗಿ ಇಂದಿಗೆ ಮೂರು ವರ್ಷ ಪೂರೈಸಿದೆ. ಕಳೆದ ಮೂರು ವರ್ಷದ ಹಿಂದೆ ಪ್ರಾರಂಭವಾದ ಸೇವೆ ಇಂದು ಯಶಸ್ವಿಯಾಗಿ ಜನಮನ್ನಣೆಗಳಿಸಿದೆ. ಪರಿಸರ ಸ್ನೇಹಿಯಾದ ಸೈಕಲ್​ಗಳ ಬಳಕೆ ಹೆಚ್ಚಿಸಬೇಕು ಎಂಬ ದೃಷ್ಟಿಯಿಂದ ಅಂದು ಪ್ರಾರಂಭಮಾಡಲಾಗಿತ್ತು. ಇದಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ರು. ಇದಾದ ನಂತರ ಮೈಸೂರಿನಲ್ಲಿ ಜನಪ್ರಿಯಗೊಂಡು ಬಳಕೆದಾರರು ಕೂಡ ಹೆಚ್ಚಾದ್ರು. ಸದ್ಯ ಎಷ್ಟೊ ಜನ ಸ್ಕೂಟರ್​ಗಳನ್ನು […]

ದೇಶದ ಮೊದಲ ಟ್ರಿನ್ ಟ್ರಿನ್ ಸೇವೆಗೆ 3 ವರ್ಷ
Follow us
ಸಾಧು ಶ್ರೀನಾಥ್​
| Updated By:

Updated on:Jun 04, 2020 | 4:22 PM

ಮೈಸೂರು: ಸೈಕಲ್ ಬಳಕೆ ಉತ್ತೇಜಿಸುವ ಸಲುವಾಗಿ‌ ಮೈಸೂರು ಜಿಲ್ಲಾಡಳಿತ ಪ್ರಾರಂಭಿಸಿದ ದೇಶದ ಮೊದಲ ಸಾರ್ವಜನಿಕ ಬೈಸಿಕಲ್ ಸೇವೆ ಟ್ರಿನ್ ಟ್ರಿನ್ ಪ್ರಾರಂಭವಾಗಿ ಇಂದಿಗೆ ಮೂರು ವರ್ಷ ಪೂರೈಸಿದೆ. ಕಳೆದ ಮೂರು ವರ್ಷದ ಹಿಂದೆ ಪ್ರಾರಂಭವಾದ ಸೇವೆ ಇಂದು ಯಶಸ್ವಿಯಾಗಿ ಜನಮನ್ನಣೆಗಳಿಸಿದೆ.

ಪರಿಸರ ಸ್ನೇಹಿಯಾದ ಸೈಕಲ್​ಗಳ ಬಳಕೆ ಹೆಚ್ಚಿಸಬೇಕು ಎಂಬ ದೃಷ್ಟಿಯಿಂದ ಅಂದು ಪ್ರಾರಂಭಮಾಡಲಾಗಿತ್ತು. ಇದಕ್ಕೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ರು. ಇದಾದ ನಂತರ ಮೈಸೂರಿನಲ್ಲಿ ಜನಪ್ರಿಯಗೊಂಡು ಬಳಕೆದಾರರು ಕೂಡ ಹೆಚ್ಚಾದ್ರು. ಸದ್ಯ ಎಷ್ಟೊ ಜನ ಸ್ಕೂಟರ್​ಗಳನ್ನು ಬಿಟ್ಟು ಸೈಕಲ್ ಬಳಕೆಯತ್ತ ಮುಖಮಾಡಿದ್ದಾರೆ. ಆರೋಗ್ಯದ ದೃಷ್ಟಿ ಹಾಗೂ ಪರಿಸರ ದೃಷ್ಟಿಯಿಂದ ಈ ಸೈಕಲ್ ಬಳಕೆ ಅತ್ಯುತ್ತಮ ಎನ್ನುವುದು ಬಳಕೆದಾರರ ಮಾತಾಗಿದೆ.

ಟ್ರಿನ್ ಟ್ರಿನ್ ವಿಶೇಷ: ಸದ್ಯ 14 ಸಾವಿರ ಜನರು ಈ ಸೇವೆಗೆ ಚಂದಾದಾರರಾಗಿದ್ದಾರೆ.ಅದರಲ್ಲಿ ಚಾಮುಂಡಿ ಬೆಟ್ಟ ಸೇರಿ ಮೈಸೂರಿನ 45 ಕಡೆ ಟ್ರಿನ್ ಟ್ರಿನ್ ಬೈಸಿಕಲ್ ಕೇಂದ್ರಗಳಿದ್ದು ಇದರಲ್ಲಿ 450 ಸೈಕಲ್ ಗಳಿವೆ. ಸದ್ಯ 14 ಸಾವಿರ ಜನ ಚಂದಾದಾರರು ನಿತ್ಯ ಬಳಕೆಯಲ್ಲಿ ತೊಡಗಿದ್ದಾರೆ.

Published On - 4:12 pm, Thu, 4 June 20

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ