AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವರದಿಯನ್ನು ಎಡಿಟ್ ಮಾಡಿಕೊಂಡು ಹೊರ ರಾಜ್ಯದಿಂದ ಬಂದ ವ್ಯಕ್ತಿ; ಸಿಕ್ಕಿಬಿದ್ದಿದ್ದು ಹೇಗೆ?

ಹೊರ ರಾಜ್ಯದಿಂದ ಒಂದೇ ಕಾರಿನಲ್ಲಿ ಮೂವರು ಬಂದಿದ್ದಾರೆ. ಇದರಲ್ಲಿ ಒಬ್ಬರ ರಿಪೋರ್ಟ್​ನ ಎಡಿಟ್ ಮಾಡಿಕೊಂಡು ಬಂದಿದ್ದಾರೆ. ಸ್ಕ್ಯಾನ್ ಮಾಡಿದಾಗ ಒಂದೇ ವರದಿ ಹೆಸರನ್ನು ಎಡಿಟ್ ಮಾಡಿಕೊಂಡು ಬಂದಿರುವುದು ಪತ್ತೆಯಾಗಿದೆ.

ಕೊವಿಡ್ ವರದಿಯನ್ನು ಎಡಿಟ್ ಮಾಡಿಕೊಂಡು ಹೊರ ರಾಜ್ಯದಿಂದ ಬಂದ ವ್ಯಕ್ತಿ; ಸಿಕ್ಕಿಬಿದ್ದಿದ್ದು ಹೇಗೆ?
ಚೆಕ್ ಪೋಸ್ಟ್​ನಲ್ಲಿ ತಪಾಸಣೆ
TV9 Web
| Edited By: |

Updated on: Jan 06, 2022 | 11:36 AM

Share

ಮೈಸೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಕಠಿಣ ನಿಯಮಗಳನ್ನ ಜಾರಿಗೆ ತಂದಿದ್ದು, ಹೊರ ರಾಜ್ಯದಿಂದ ಬರುವವರು ಆರ್​ಟಿಪಿಸಿಆರ್ ಟೆಸ್ಟ್ ವರದಿಯನ್ನು ಕಡ್ಡಾಯವಾಗಿ ತೋರಿಸಬೇಕು ಅಂತ ಸರ್ಕಾರ ತಿಳಿಸಿದೆ. ಈ ನಡುವೆ ವ್ಯಕ್ತಿಯೊಬ್ಬ ಕೊವಿಡ್ ವರದಿಯನ್ನು ಎಡಿಟ್ ಮಾಡಿಕೊಂಡು ಬಂದಿದ್ದಾನೆ. ಕ್ಯೂ ಆರ್ ಸ್ಕ್ಯಾನ್ ಮಾಡಿದಾಗ ನಕಲು ಪತ್ತೆಯಾಗಿದೆ. ಬಾವಲಿ ಚೆಕ್ ಪೋಸ್ಟ್​ನಲ್ಲಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದ ನಂತರ ಕೊವಿಡ್ ವರದಿ ಎಡಿಟ್ ಮಾಡಿರುವುದು ತಿಳಿದುಬಂದಿದೆ.

ಹೊರ ರಾಜ್ಯದಿಂದ ಒಂದೇ ಕಾರಿನಲ್ಲಿ ಮೂವರು ಬಂದಿದ್ದಾರೆ. ಇದರಲ್ಲಿ ಒಬ್ಬರ ರಿಪೋರ್ಟ್​ನ ಎಡಿಟ್ ಮಾಡಿಕೊಂಡು ಬಂದಿದ್ದಾರೆ. ಸ್ಕ್ಯಾನ್ ಮಾಡಿದಾಗ ಒಂದೇ ವರದಿ ಹೆಸರನ್ನು ಎಡಿಟ್ ಮಾಡಿಕೊಂಡು ಬಂದಿರುವುದು ಪತ್ತೆಯಾಗಿದೆ. ಹೀಗಾಗಿ ಬಾವಲಿ ಚೆಕ್ ಪೋಸ್ಟ್​ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.

ಆರೋಗ್ಯ ಹಾಗೂ ಪೊಲೀಸ್ ಸಿಬ್ಬಂದಿ ಹೊರ ರಾಜ್ಯದಿಂದ ಬರುತ್ತಿರುವ ಪ್ರತಿಯೊಬ್ಬ ಸವಾರರನ್ನ ತಪಾಸಣೆ ಮಾಡುತ್ತಿದ್ದಾರೆ. ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವ ಪ್ರತಿಯೊಬ್ಬರಿಗೂ ತಪಾಸಣೆ ನಡೆಸಲಾಗುತ್ತಿದೆ. ನಕಲು ವರದಿ ತಂದು ರಾಜ್ಯಕ್ಕೆ ಬರಲು ಯತ್ನಿಸುತ್ತಿರುವ ಹಿನ್ನೆಲೆ. ಕ್ಯೂ ಆರ್ ಕೋಡ್ ಸ್ಕ್ಯಾನ್ ಮೂಲಕ ತಪಾಸಣೆ ನಡೆಸುತ್ತಿದ್ದಾರೆ. ವರದಿ ಇಲ್ಲದೆ ಬರುವಂತ ಪ್ರಯಾಣಿಕರನ್ನ ಸಿಬ್ಬಂದಿಗಳು ವಾಪಸ್ಸು ಕಳುಹಿಸುತ್ತಿದ್ದಾರೆ.

ಸಿಬ್ಬಂದಿ ಜೊತೆ ಪ್ರಯಾಣಿಕರ ವಾಗ್ವಾದ ವಿಜಯಪುರ: ಮಹಾರಾಷ್ಟ್ರದ ಗಡಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮುಂದುವರಿದಿದೆ. ಈ ವೇಳೆ ತಪಾಸಣೆ ಮಾಡುವ ಸಿಬ್ಬಂದಿಗಳ ಜೊತೆ ಪ್ರಯಾಣಿಕರು ವಾಗ್ವಾದ ಮಾಡುತ್ತಿದ್ದಾರೆ. ಸಿಬ್ಬಂದಿ ಜೊತೆ ವಾಗ್ವಾದ ಮಾಡುತ್ತಿದ್ದ ಪ್ರಯಾಣಿಕರನ್ನ ತಹಶೀಲ್ದಾರ್ ತರಾಟೆಗೆ ತಗೆದುಕೊಂಡರು.

ಇದನ್ನೂ ಓದಿ

ಜಮ್ಮು ಮತ್ತು ಕಾಶ್ಮೀರ ಹಿಮಾವೃತ: ಹಿಮಕುಸಿತದ ಎಚ್ಚರಿಕೆ ನೀಡಿದ ಐಎಂಡಿ, ಮುನ್ನೆಚ್ಚರಿಕೆ ವಹಿಸುವಂತೆ ಜನರಿಗೆ ಒತ್ತಾಯ

ನರ್ಸಿಂಗ್ ವಿದ್ಯಾರ್ಥಿನಿ ಜತೆ ಅನುಚಿತ ವರ್ತನೆ; ಸಿಮ್ಸ್ ಆಸ್ಪತ್ರೆಯ ನೇತ್ರ ವಿಭಾಗದ ಮುಖ್ಯಸ್ಥ ಅಮಾನತು

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ