ಭಗವಾದ್ವಜ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ ಮುಖಂಡರು ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು!

ಸಚಿವ ಈಶ್ವರಪ್ಪ ಕಾಂಗ್ರೆಸ್ ಪಕ್ಷದವರಿಗೆ ದೇಶ ಪ್ರೇಮದ ಬಗ್ಗೆ ತಿಳಿಸಿದ್ದಾರೆ. ಹಿಂದೂ ಧರ್ಮದಲ್ಲಿ ಮಾತ್ರ ಜಾತ್ಯತೀತತೆ ಇರುವಂತದ್ದು. ಕಾಂಗ್ರೆಸ್ ಪಕ್ಷದವರೇ ಈ ದೇಶದ ದೇಶದ್ರೋಹಿಗಳು. ಡಿ.ಕೆ ಶಿವಕುಮಾರ್‌ರಂತಹ ಭ್ರಷ್ಟ ರಾಜಕಾರಣಿ ಯಾರು ಇಲ್ಲ. ಈಶ್ವರಪ್ಪನವರು ಹೇಳಿರುವ ಹೇಳಿಕೆಗೆ ಸ್ವತಃ ಅವರೇ ಬದ್ದ ಎಂದು ಹೇಳಿದ್ದಾರೆ.

ಭಗವಾದ್ವಜ ಹೇಳಿಕೆ ಸಮರ್ಥಿಸಿಕೊಂಡ ಬಿಜೆಪಿ ಮುಖಂಡರು ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದರು!
ಕೆ.ಎಸ್.ಈಶ್ವರಪ್ಪ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 19, 2022 | 3:16 PM

ಮೈಸೂರು: ನಗರದ ಟಿ.ನರಸೀಪುರ ತಾಲೂಕಿನ ಕುಪ್ಯಾ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿದ್ದಾರೆ. ಸಚಿವ ಈಶ್ವರಪ್ಪಗೆ ಹಾಲಿನ ಅಭಿಷೇಕ ಮಾಡಿದ ಬಿಜೆಪಿ ಕಾರ್ಯಕರ್ತರು, ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಸಚಿವ ಈಶ್ವರಪ್ಪ ಕಾಂಗ್ರೆಸ್(Congress) ಪಕ್ಷದವರಿಗೆ ದೇಶ ಪ್ರೇಮದ ಬಗ್ಗೆ ತಿಳಿಸಿದ್ದಾರೆ. ಹಿಂದೂ ಧರ್ಮದಲ್ಲಿ ಮಾತ್ರ ಜಾತ್ಯತೀತತೆ ಇರುವಂತದ್ದು. ಕಾಂಗ್ರೆಸ್ ಪಕ್ಷದವರೇ ಈ ದೇಶದ ದೇಶದ್ರೋಹಿಗಳು. ಡಿ.ಕೆ ಶಿವಕುಮಾರ್‌ರಂತಹ(DK Shivakumar) ಭ್ರಷ್ಟ ರಾಜಕಾರಣಿ ಯಾರು ಇಲ್ಲ. ಈಶ್ವರಪ್ಪನವರು ಹೇಳಿರುವ ಹೇಳಿಕೆಗೆ ಸ್ವತಃ ಅವರೇ ಬದ್ದ ಎಂದು ಹೇಳಿದ್ದಾರೆ.

ಈಶ್ವರಪ್ಪನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ. ಈಶ್ವರಪ್ಪನವರ ಪರವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ನಿಲ್ಲಬೇಕು ಎಂದು ಟಿ.ನರಸೀಪುರದಲ್ಲಿ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಚಿಕ್ಕಬಳ್ಳಾಪುರ: ಸಚಿವ ಕೆ.ಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಡಾ.ಎಂ.ವೀರಪ್ಪ ಮೊಯಿಲಿ ತಿರುಗೇಟು

ಈ ಮಧ್ಯೆ ಚಿಕ್ಕಬಳ್ಳಾರದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಮಾತನಾಡಿದ್ದು, ಕೇಂಪು ಕೋಟೆ ಮೇಲೆ ಭಗವದ್ವಜ ಹಾರಿಸುವ ಈಶ್ವರಪ್ಪ ಹೇಳಿಕೆ ವಿಶ್ವಾಸಘಾತುಕ, ಕಾನೂನುಬಾಹಿರ. ಸಂವಿಧಾನಕ್ಕೆ ವಿರೋಧವಾಗಿರುವುದು. ಸಂವಿಧಾನಕ್ಕೆ ಅಪಚಾರ ಮಾಡಿ ಪಶ್ಚತ್ತಾಪ ವ್ಯಕ್ತಪಡಿಸಿಲ್ಲ. ಪ್ರಧಾನಿ ಮೋದಿಗೆ ಸಂವಿಧಾನ ಬಗ್ಗೆ ನಂಬಿಕೆ ಇದ್ದಿದ್ದರೆ, ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಬೇಕಿತ್ತು ಎಂದು ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿಗ್ರಾಮದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸದಸ್ಯರಿಂದ ಜೀವ ಬೆದರಿಕೆ: ವಿಧಾನ ಪರಿಷತ್ ಸಭಾಪತಿಗೆ ಬಿಕೆ ಹರಿಪ್ರಸಾದ್ ಪತ್ರ

ಸಚಿವ ಈಶ್ವರಪ್ಪ ವಜಾಗೆ ಕಾಂಗ್ರೆಸ್ ಬಿಗಿ ಪಟ್ಟು, ವಿಧಾನಸಭೆ ಕಲಾಪ ಸೋಮವಾರಕ್ಕೆ ಮುಂದೂಡಿದ ಸ್ಪೀಕರ್

Published On - 1:27 pm, Sat, 19 February 22

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ