ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫಿದಾ!

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಬಹು ಅಪರೂಪದ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಅಚ್ಚರಿಗೆ ಕಾರಣವಾಯ್ತು. ಕರಿಚಿರತೆಯನ್ನು ಕಂಡ ಪ್ರವಾಸಿಗರು ಫಿದಾ ಆಗಿದ್ದಾರೆ. ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ಗಳಲ್ಲಿ ಕಾಡುಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ. ಉದ್ಯಾನವನದಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ತೆರಳುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ಸುಳಿದಾಡಿದೆ. ಕಪ್ಪು ಚಿರತೆ ಸೇರಿ ಹುಲಿಗಳ ಓಡಾಟ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರವಾಸಿಗರು […]

ಸಫಾರಿ ವೇಳೆ ಅಪರೂಪದ ಕರಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರು ಫಿದಾ!
Follow us
ಸಾಧು ಶ್ರೀನಾಥ್​
|

Updated on: Jan 28, 2020 | 2:03 PM

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಪ್ರವಾಸಿಗರಿಗೆ ಬಹು ಅಪರೂಪದ ಕರಿಚಿರತೆ ಪ್ರತ್ಯಕ್ಷವಾಗಿದ್ದು, ಪ್ರವಾಸಿಗರ ಅಚ್ಚರಿಗೆ ಕಾರಣವಾಯ್ತು. ಕರಿಚಿರತೆಯನ್ನು ಕಂಡ ಪ್ರವಾಸಿಗರು ಫಿದಾ ಆಗಿದ್ದಾರೆ.

ಸಫಾರಿಗೆ ತೆರಳಿದ್ದ ಪ್ರವಾಸಿಗರು ತಮ್ಮ ಮೊಬೈಲ್​ಗಳಲ್ಲಿ ಕಾಡುಪ್ರಾಣಿಗಳನ್ನು ಸೆರೆ ಹಿಡಿದಿದ್ದಾರೆ. ಉದ್ಯಾನವನದಲ್ಲಿ ಬಿಸಿಲಿನ ಬೇಗೆಗೆ ನೀರಿನ ಹೊಂಡದಲ್ಲಿದ್ದ ಹುಲಿ ಸಫಾರಿ ತೆರಳುವ ಮಾರ್ಗದಲ್ಲಿ ಪ್ರವಾಸಿಗರ ವಾಹನಕ್ಕೆ ಅಡ್ಡ ಬಂದಿದೆ. ಪ್ರವಾಸಿಗರನ್ನ ಕಂಡರೂ ಬೆಚ್ಚಿಬೀಳದೆ ವಾಹನದ ಬಳಿಯೇ ಸುಳಿದಾಡಿದೆ. ಕಪ್ಪು ಚಿರತೆ ಸೇರಿ ಹುಲಿಗಳ ಓಡಾಟ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಪ್ರವಾಸಿಗರು ಸಂತಸಪಟ್ಟಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ