ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ

‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಹೇಳಿದ್ದಾರೆ.

ನಂಜುಡೇಶ್ವರನಿಗೆ ಎರಚಿರುವುದು ಎಂಜಲು ನೀರಲ್ಲ, ಶುದ್ದ ನೀರು: ಪ್ರಧಾನ ಅರ್ಚಕ
ನಂಜುಂಡೇಶ್ವರ ಉತ್ಸವ
Follow us
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 03, 2024 | 5:12 PM

ಮೈಸೂರು, ಜ.03: ನಂಜುಂಡೇಶ್ವರ(Nanjundeshwara)ನ ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂದ್​ಗೆ ಕರೆ ನೀಡಲಾಗಿತ್ತು. ಇದೀಗ ಈ ಕುರಿತು ದೇವಾಲಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ್ದಾರೆ ಎಂದು ಕಪೋಲಕಲ್ಪಿತ ಹೇಳಿಕೆ ಹಾಗೂ ಚಿತ್ರಗಳನ್ನು ಕಿಡಿಗೇಡಿಗಳು ಹರಡುತ್ತಿದ್ದಾರೆ. ಜೊತೆಗೆ ಬಂದ್​ಗೆ ಕರೆ ನೀಡಿದವರು ಕಿಡಿಗೇಡಿಗಳು. ಇದರಿಂದ ಕ್ಷೇತ್ರದ ಪಾವಿತ್ರತೆಗೆ ದಕ್ಕೆಯುಂಟಾಗಿದೆ. ದೇವರಿಗೆ ಯಾವುದೇ ಎಂಜಲು ನೀರು ಎರಚಿಲ್ಲ. ಕಿಡಿಗೇಡಿಗಳ ವದಂತಿಗೆ ಕಿವಿಗೊಡಬೇಡಿ ಎಂದು ಪಕ್ರಟಣೆ ಹೊರಡಿಸಿದೆ.

ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಕಿವಿಗೊಡಬೇಡಿ

ನಂಜನಗೂಡಿನ ಶಾಂತಿ ಸಭೆ ಬಳಿಕ ನಂಜುಂಡೇಶ್ವರ ದೇವಾಲಯದ ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್ ಮಾತನಾಡಿ ‘ದೇವರಿಗೆ ಎರಚಿರುವುದು ಶುದ್ದ ನೀರು, ಎಂಜಲು ನೀರು ಎರಚಿಲ್ಲ ಎಂದು ಸಭೆಯಲ್ಲಿ ಹೇಳಿದ್ದಾರೆ. ‘ನಮ್ಮ ರಾಕ್ಷಸನಿಗೂ ಅಪಮಾನವಾಗುತಿತ್ತು. ಇದರಿಂದ ರೇಖಾ ಚಿತ್ರ ಅಳಿಸಲು ನೀರು ಹಾಕಿದ್ದೇವೆ. ಇದು ಎಂಜಲು ನೀರಲ್ಲ, ಶುದ್ದ ನೀರು ಎಂದು ಹೇಳಿದ್ದಾರೆ. ಈ ಕಾರಣದಿಂದ ಇದನ್ನು ನಾವು ಒಪ್ಪಿಕೊಂಡಿದ್ದೇವೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರುವ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ. ಇದರಿಂದ ಬಂದ್​ಗೆ ಕೂಡ ಸಹಕಾರ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಮೈಸೂರು: ನಂಜುಡೇಶ್ವರನಿಗೆ ಎಂಜಲು ನೀರು, ಆರೋಪಿಗಳ ಬಂಧನಕ್ಕೆ ಭಕ್ತರಿಂದ ಪ್ರತಿಭಟನೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ