AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Dasara 2021: ಈಬಾರಿಯೂ ಸರಳ ಮೈಸೂರು ದಸರಾ ಆಚರಣೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಸಚಿವ ಎಸ್​ ಟಿ ಸೋಮಶೇಖರ್, ಸೆಪ್ಟೆಂಬರ್ 20ರ ಬಳಿಕ ಕೊವಿಡ್ ಸ್ಥಿತಿಗತಿ ತಿಳಿದುಕೊಂಡು ಅನುಮತಿ ನೀಡುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

Mysuru Dasara 2021: ಈಬಾರಿಯೂ ಸರಳ ಮೈಸೂರು ದಸರಾ ಆಚರಣೆ: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ
ಮೈಸೂರು ದಸರಾ
TV9 Web
| Updated By: guruganesh bhat|

Updated on:Sep 03, 2021 | 9:06 PM

Share

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಳೆದ ವರ್ಷದಂತೆಯೇ ಈ ವರ್ಷವೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಸರಾ ಆಚರಣೆ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಕಳೆದ ಬಾರಿ ದಸರಾ ಉದ್ಘಾಟನೆಗೆ 150 ಜನರಿಗೆ ಅವಕಾಶವಿತ್ತು. ಜಂಬೂ ಸವಾರಿಗೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಈಬಾರಿ ಈ ಎರಡೂ ಕಾರ್ಯಕ್ರಮಗಳಲ್ಲಿ ಭಾಗವಿಸಲು ಹಿಂದಿನ ವರ್ಷಕ್ಕಿಂತ ಎರಡು ಪಟ್ಟು ಹೆಚ್ಚು ಜನರಿಗೆ ಅವಕಾಶ ನೀಡಬೇಕೆಂದು ಒತ್ತಡ ಬಂದಿದೆ ಎಂದು ಸಹ ಅವರು ತಿಳಿಸಿದರು.

ಇನ್ನೂ ಒಂದು ಹಂತದ ಸಭೆ ನಡೆಸಿ ಈಕುರಿತು ನಿರ್ಧರಿಸುವುದಾಗಿಯೂ ಅವರು ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದ ಸಚಿವ ಎಸ್​ ಟಿ ಸೋಮಶೇಖರ್, ಸೆಪ್ಟೆಂಬರ್ 20ರ ಬಳಿಕ ಕೊವಿಡ್ ಸ್ಥಿತಿಗತಿ ತಿಳಿದುಕೊಂಡು ಅನುಮತಿ ನೀಡುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.

ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ್ ಸ್ವಾಮೀಜಿಯವರು ಲಿಂಗೈಕ್ಯರಾಗಿರುವ ಜನವರಿ 21ನ್ನು ದಾಸೋಹ ದಿನವನ್ನಾಗಿ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈಕುರಿತು ದಾಸೋಹ ದಿನದ ರೂಪುರೇಷೆಗಳನ್ನು ತಯಾರಿಸಿ ಕಾರ್ಯಕ್ರಮ ಜಾರಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ: 

ಆಳುವವರಿದ್ದಾರೆ, ಆಡಳಿತ ನಡೆಸೋರು ಯಾರು? ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಪ್ರತಿಭಾ ಪಲಾಯನವೇ ದೊಡ್ಡ ಸವಾಲು

Afghanistan Government: ಅಫ್ಘಾನಿಸ್ತಾನದ ನೂತನ ಅಧ್ಯಕ್ಷರಾಗಲಿದ್ದಾರೆ ತಾಲಿಬಾನ್ ಸಹ- ಸಂಸ್ಥಾಪಕ ಮುಲ್ಲಾ ಬರಾದಾರ್

(CM Basavaraj Bommai announce will celebrate Mysore Dasara 2021 as simple as last year)

Published On - 5:50 pm, Fri, 3 September 21

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ