AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫ್ರೀ ಕಾಶ್ಮೀರ’ದ ನಳಿನಿಗೆ ಸಿಕ್ತು ನಿರೀಕ್ಷಣಾ ಜಾಮೀನು

ಮೈಸೂರು: ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಮಾಡಿದ್ದ ನಳಿನಿ ಮರಿದೇವಯ್ಯಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಬೇಲ್ ಲಭಿಸಿದೆ. ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ನಳಿನಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಕೈಗೊಂಡಿತ್ತು. ಕೆಲ ವಕೀಲರು ಬೆಂಗಳೂರಿನಿಂದ ಬಂದು ನಳಿನಿ ಪರ ವಕಾಲತ್ತು ವಹಿಸಿದ್ದರು. ಸದ್ಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ. ನಳಿನಿಗೆ […]

‘ಫ್ರೀ ಕಾಶ್ಮೀರ’ದ ನಳಿನಿಗೆ ಸಿಕ್ತು ನಿರೀಕ್ಷಣಾ ಜಾಮೀನು
ಸಾಧು ಶ್ರೀನಾಥ್​
|

Updated on:Jan 28, 2020 | 1:17 PM

Share

ಮೈಸೂರು: ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಮಾಡಿದ್ದ ನಳಿನಿ ಮರಿದೇವಯ್ಯಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಮೈಸೂರಿನ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​ನಿಂದ ಬೇಲ್ ಲಭಿಸಿದೆ. ಈ ಹಿಂದೆ ಮಧ್ಯಂತರ ಜಾಮೀನು ಪಡೆದಿದ್ದ ನಳಿನಿ ನಂತರ ಜಿಲ್ಲಾ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ನಿರ್ಧಾರ ಕೈಗೊಂಡಿತ್ತು. ಕೆಲ ವಕೀಲರು ಬೆಂಗಳೂರಿನಿಂದ ಬಂದು ನಳಿನಿ ಪರ ವಕಾಲತ್ತು ವಹಿಸಿದ್ದರು. ಸದ್ಯ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ನಳಿನಿಗೆ ನ್ಯಾಯಾಲಯ ನೀಡಿರುವ ಷರತ್ತುಗಳು: -ತಲಾ 50 ಸಾವಿರ ರೂಪಾಯಿ ಮೌಲ್ಯದ ಬಾಂಡ್, ಒಬ್ಬರ ಶ್ಯೂರಿಟಿ. -1 ತಿಂಗಳೊಳಗೆ ಪಾಸ್​ಪೋರ್ಟ್​ ಪೊಲೀಸರಿಗೆ ಒಪ್ಪಿಸಬೇಕು -ಪ್ರಕರಣದ ತನಿಖೆಗೆ ಪೊಲೀಸರಿಗೆ ಸಹಕರಿಸುವಂತೆ ತಾಕೀತು ಮಾಡಲಾಗಿದೆ. -ಬೆಳಗ್ಗೆ 10ರಿಂದ ಮಧ್ಯಾಹ್ನ 12ರೊಳಗೆ 15 ದಿನಗಳಿಗೊಮ್ಮೆ ಠಾಣೆಗೆ ಹಾಜರಾಗಿ ಸಹಿ ಹಾಕಬೇಕು. ಜಾಮೀನು ಸಿಕ್ಕಿದ್ದರಿಂದ ನಳಿನಿ, ಮರಿದೇವಯ್ಯ ನಿರಾಳರಾಗಿದ್ದಾರೆ. ಜಯಲಕ್ಷ್ಮೀಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 8:22 pm, Mon, 27 January 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!