ಕಾಂಗ್ರೆಸ್ ನಾಯಕರಿಗೆ ಸೇರಬೇಕಿದ್ದ ಹಾರ ಕಾರ್ಯಕರ್ತರ ಪಾಲು, ಸೇಬಿನ ಹಾರ ಕಿತ್ತು ಹಾಕಿ ಹಣ್ಣಿಗೆ ಮುಗಿಬಿದ್ದ ಬೆಂಬಲಿಗರು
ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ನಿಂದ ಮೈಸೂರಿನ ದೇವರಾಜ ಮೊಹಲ್ಲಾದ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯುತ್ತಿದೆ.
ಮೈಸೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿಗೆ ಒತ್ತಾಯ. ಪಾದಯಾತ್ರೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ನಿಂದ ಸಮಾವೇಶ. ಕಾಂಗ್ರೆಸ್ ನಾಯಕರಿಗೆ ಸೇರಬೇಕಿದ್ದ ಹಾರ ಕಾರ್ಯಕರ್ತರ ಪಾಲು. ಸೇಬಿನ ಹಾರ ಕಿತ್ತು ಹಾಕಿ ಹಣ್ಣಿಗೆ ಮುಗಿಬಿದ್ದ ಬೆಂಬಲಿಗರು.
ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿಗೆ ಒತ್ತಾಯಿಸಿ ಪಾದಯಾತ್ರೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ನಿಂದ ಮೈಸೂರಿನ ದೇವರಾಜ ಮೊಹಲ್ಲಾದ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯುತ್ತಿದೆ. ಮೈಸೂರಿನ ಬಸವೇಶ್ವರ ವೃತ್ತದಿಂದ ಕಾಂಗ್ರೆಸ್ ಕಚೇರಿವರೆಗೆ ಱಲಿ ನಡೆಯುತ್ತಿದ್ದು ಸಿಎಲ್ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಾಗಿಯಾಗಿದ್ದಾರೆ. ಡೊಳ್ಳು ಕುಣಿತ, ಗೊಂಬೆ ಕುಣಿತ, ನಗಾರಿ ಜತೆ ನಾಯಕರ ಱಲಿ ನಡೆಸುತ್ತಿದ್ದಾರೆ. ಈ ವೇಳೆ ಕಾಂಗ್ರೆಸ್ ನಾಯಕರಿಗೆ ಹಾಕಲು ತಂದಿದ್ದ ಸೇವಿನ ಹಾರವನ್ನು ಕಿತ್ತು ಹಾಕಿ ಹಣ್ಣಿಗೆ ಬೆಂಬಲಿಗರು ಮುಗಿಬಿದ್ದ ಘಟನೆ ನಡೆದಿದೆ.
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

