AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಸರ್ಕಾರಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿ: ಶಿಕ್ಷಕರು ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಆದೇಶ

ಮೈಸೂರು ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸುವುದನ್ನು ನಿರ್ಬಂಧಿಸಲಾಗಿದೆ.

ಮೈಸೂರಿನ ಸರ್ಕಾರಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿ: ಶಿಕ್ಷಕರು ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಆದೇಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 07, 2021 | 1:22 PM

Share

ಮೈಸೂರು: ಕರ್ತವ್ಯದಲ್ಲಿ ಇರುವಾಗ ಜಿಲ್ಲಾ ಉಪನಿರ್ದೇಶಕರ ಕಚೇರಿ, ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಆದೇಶ ಹೊರಡಿಸಿದ್ದಾರೆ. ಕರ್ತವ್ಯದ ವೇಳೆ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸುವುದನ್ನು ನಿರ್ಭಂದಿಸಿ ಆದೇಶ ನೀಡಿದ್ದು ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ DDPU ಆದೇಶ ಹೊರಡಿಸಿದೆ.

ಮೈಸೂರು ಜಿಲ್ಲೆಯ ಉಪನಿರ್ದೇಶಕರ ಕಚೇರಿ, ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸುವುದನ್ನು ನಿರ್ಬಂಧಿಸಲಾಗಿದೆ. ವೃತ್ತಿಪರವಾಗಿ ಕಾಣಲು ಸೂಕ್ತವಾದ ಫಾರ್ಮಲ್ ಬಟ್ಟೆಗಳನ್ನು ಧರಿಸಲು ತಿಳಿಸಲಾಗಿದೆ. Teacher note

ಇದನ್ನೂ ಓದಿ: ರಾಮನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ! ವಿದ್ಯಾರ್ಥಿನಿ ಸಾವು

Moto E30: 48MP ಕ್ಯಾಮೆರಾ, 5000mAh ಬ್ಯಾಟರಿಯ ಹೊಸ ಮೋಟೋ E30 ಸ್ಮಾರ್ಟ್​ಫೋನ್ ಬಿಡುಗಡೆ: ಬೆಲೆ?

Published On - 1:16 pm, Sun, 7 November 21

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್