AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
Mysore Chamundi hill: ನಿರಂತರ ಮಳೆ -ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತ
TV9 Web
| Edited By: |

Updated on:Nov 03, 2021 | 8:46 AM

Share

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮತ್ತೆ ರಸ್ತೆ ಕುಸಿತವುಂಟಾಗಿದ್ದು, ಸುಮಾರು 70 ಅಡಿಯಷ್ಟು ರಸ್ತೆ ಕುಸಿತವಾಗಿದೆ. ಅಕ್ಟೋಬರ್ 20ರಂದು ಭಾರಿ ಮಳೆಗೆ ರಸ್ತೆ ಕುಸಿದಿತ್ತು. ದುರಸ್ತಿ ಕಾರ್ಯ ವಿಳಂಬವಾದರೆ ಮತ್ತಷ್ಟು ಸಮಸ್ಯೆಯಾಗುವ ಲಕ್ಷಣಗಳಿವೆ. ದೊಡ್ಡ ಕಂದಕ ಸೃಷ್ಟಿಯಾಗುವ ಸಾಧ್ಯತೆಯಿದೆ. ಹೀಗಾಗಿ ಅದಷ್ಟೂ ಬೇಗ ದುರಸ್ತಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ತಜ್ಞರ ಸಲಹೆಯಂತೆ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ದುರಸ್ತಿಗೆ ನಿರ್ಧರಿಸಲಾಗಿದೆ.

ಅಕ್ಟೋಬರ್​​ ಮಳೆಗೆ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿತವಾಗಿತ್ತು: ಇಡೀ ರಾಜ್ಯ ಸೇರಿದಂತೆ ಮೈಸೂರಿನಲ್ಲೂ ಅಕ್ಟೋಬರ್​​ ತಿಂಗಳಲ್ಲಿ ಭಾರಿ ಮಳೆಯಾಗಿ, ಮಳೆ ಆರ್ಭಟಕ್ಕೆ ಚಾಮುಂಡಿ ಬೆಟ್ಟದಲ್ಲಿ ಭೂಕುಸಿತವಾಗಿತ್ತು. ಚಾಮುಂಡಿ ಬೆಟ್ಟದಿಂದ ನಂದಿಗೆ ಹೋಗುವ ಮಾರ್ಗದಲ್ಲಿ ಭೂಮಿ ಕುಸಿದಿತ್ತು. ಭೂಮಿ ಕುಸಿದ ಮಾರ್ಗದಲ್ಲಿ ಸಂಚರಿಸದಂತೆ ಕ್ರ ಮೈಗೊಳ್ಳಲಾಗಿತ್ತು. ಅಕ್ಟೋಬರ್​​ 20ರಂದು ರಾತ್ರಿ ಸುರಿದ ಭಾರಿ ಮಳೆಗೆ ದೊಡ್ಡ ಗಡಿಯಾರ ವೃತ್ತದ ಬಳಿ ಬೈಕ್‌ಗಳು ಮುಳುಗಡೆಯಾಗಿದ್ದವು. ಮತ್ತೊಂದೆಡೆ ಮೈಸೂರಿನ ಕುವೆಂಪು ನಗರದಲ್ಲಿರುವ ಪೆಟ್ರೋಲ್ ಬಂಕ್ ಮೇಲ್ಚಾವಣಿಗೆ ಹಾನಿಯಾಗಿತ್ತು.

ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶದ ರಸ್ತೆಯ ಇಕ್ಕೆಲುಗಳಲ್ಲಿ ಗಜರಾಜನ ಓಡಾಟ |Tv9Kannada|

(due to heavy rains again road collapse in chamundi hill in mysore)

Published On - 8:38 am, Wed, 3 November 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ