ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್‌ನಿಂದ ವಾಂತಿ-ಭೇದಿ, 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ಟೆರಿಷಿಯನ್ ಬೋರ್ಡಿಂಗ್ ಶಾಲೆಯ ಮಕ್ಕಳಿಗೆ ಫುಡ್ ಪಾಯಿಸನ್‌ ಆಗಿದೆ. ರಾತ್ರಿ ಊಟ ಮಾಡಿ ಮಲಗಿದ್ದ ಸುಮಾರು 10ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿಯಾಗಿದೆ.

ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿಗಳಿಗೆ ಫುಡ್ ಪಾಯಿಸನ್‌ನಿಂದ ವಾಂತಿ-ಭೇದಿ, 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ಪ್ರಾತಿನಿಧಿಕ ಚಿತ್ರ
Updated By: ಆಯೇಷಾ ಬಾನು

Updated on: Oct 29, 2021 | 8:01 AM

ಮೈಸೂರು: ಫುಡ್ ಪಾಯಿಸನ್‌ನಿಂದ ವಿದ್ಯಾರ್ಥಿಗಳಿಗೆ ವಾಂತಿ, ಭೇದಿಯಾಗಿದ್ದು 8 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿರುವ ಟೆರಿಷಿಯನ್ ಬೋರ್ಡಿಂಗ್ ಶಾಲೆಯಲ್ಲಿ ನಡೆದಿದೆ.

ಟೆರಿಷಿಯನ್ ಬೋರ್ಡಿಂಗ್ ಶಾಲೆಯ ಮಕ್ಕಳಿಗೆ ಫುಡ್ ಪಾಯಿಸನ್‌ ಆಗಿದೆ. ರಾತ್ರಿ ಅನ್ನ ಸಾಂಬಾರ್ ಊಟ ಮಾಡಿ ಮಲಗಿದ್ದ ಸುಮಾರು 10ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ ಭೇದಿಯಾಗಿದೆ. 12 ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ.  ಈ ಪೈಕಿ ಅಸ್ವಸ್ಥಗೊಂಡ ಫ್ರೌಡ ಶಾಲೆಯ 8 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: Health Tips: ನೀವು ಹಸಿ ಹಾಲು ಕುಡಿತೀರಾ? ಹಾಗಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ

8 ವರ್ಷಕ್ಕೆ 100 ಸಿನಿಮಾ, 6 ತಿಂಗಳು ಗಂಜಿ ಊಟ; ಭಾರತಿ ವಿಷ್ಣುವರ್ಧನ್​ ಏಳು-ಬೀಳಿನ ‘ಬಾಳೇ ಬಂಗಾರ’

Published On - 7:53 am, Fri, 29 October 21