AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ

ಫುಟ್​ಬಾಲ್ ಟೂರ್ನಿಗೆ ಇಟಲಿಗೆ ತೆರಳಿದ್ದಾಗ ದುರಂತ ಸಂಭವಿಸಿದೆ. ದೇಶದ ವಿವಿಧ ಭಾಗಗಳಿಂದ ಆಟಗಾರರು ಟೂರ್ನಿಗೆ ತೆರಳಿದ್ದರು. ಸದ್ಯ ಮೃತದೇಹದ ನಿರೀಕ್ಷೆಯಲ್ಲಿ ಕುಟುಂಬಸ್ಥರಿದ್ದಾರೆ.

ಮೈಸೂರಿನ ಫುಟ್​ಬಾಲ್​ ಆಟಗಾರ ರೋಮ್‌ನಲ್ಲಿ ಸಾವು; ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಶಂಕೆ
ಯಶವಂತಕುಮಾರ್ (23)
TV9 Web
| Edited By: |

Updated on:Aug 11, 2021 | 10:20 AM

Share

ಮೈಸೂರು: ಜಲಪಾತದಲ್ಲಿ ಕಾಲು ಜಾರಿ ಬಿದ್ದು ಮೈಸೂರಿನ ಫುಟ್​ಬಾಲ್ ಆಟಗಾರ ಸಾವನ್ನಪ್ಪಿದ್ದಾರೆ. ರೋಮ್​ನಲ್ಲಿ ಯಶವಂತ ಕುಮಾರ್ (23) ಸಾವನ್ನಪ್ಪಿದ್ದಾರೆ. ಮೈಸೂರಿನ ಎನ್. ಆರ್. ಮೊಹಲ್ಲಾದ ನಿವಾಸಿ ಮೃತ ದುರ್ದೈವಿ. ಫುಟ್​ಬಾಲ್ (Football) ಟೂರ್ನಿಗೆ ಇಟಲಿಗೆ ತೆರಳಿದ್ದಾಗ ದುರಂತ ಸಂಭವಿಸಿದೆ. ದೇಶದ ವಿವಿಧ ಭಾಗಗಳಿಂದ ಆಟಗಾರರು ಟೂರ್ನಿಗೆ ತೆರಳಿದ್ದರು. ಸದ್ಯ ಮೃತದೇಹದ ನಿರೀಕ್ಷೆಯಲ್ಲಿ ಕುಟುಂಬಸ್ಥರಿದ್ದಾರೆ.

ಮೈಸೂರು: ಮಹಿಳೆಯ ಮಾಂಗಲ್ಯ ಸರ ಕಳ್ಳತನ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿಯಾದ ಘಟನೆ ಮೈಸೂರಿನ ನಂಜನಗೂಡು ಮಹದೇಶ್ವರ ಬಡಾವಣೆಯಲ್ಲಿ ನಡೆದಿದೆ. ಬೈಕ್‌ನಲ್ಲಿ ಬಂದ ಇಬ್ಬರು ಈ ಕೃತ್ಯ ಎಸಗಿದ್ದಾರೆ. ಗೀತಾಗೆ ಸೇರಿದ 80 ಗ್ರಾಂ ತೂಕದ 2.5 ಲಕ್ಷ ರೂಪಾಯಿ ಮೌಲ್ಯದ ಮಾಂಗಲ್ಯ ಸರವನ್ನು ಕಳ್ಳರು ಹೊತ್ತೊಯ್ದಿದ್ದಾರೆ. ಬೈಕ್‌ನಲ್ಲಿ ಬಂದ ಸರಗಳ್ಳರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು: ವರುಣಾ ನಾಲೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲು ವರುಣಾ ನಾಲೆಯಲ್ಲಿ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮೈಸೂರು ತಾಲ್ಲೂಕು ಶ್ಯಾದನಹಳ್ಳಿ ಬಳಿ ನಡೆದಿದೆ. ರಂಗಸ್ವಾಮಿ 14 ಮೃತ ಬಾಲಕ. 9ನೇ ತರಗತಿ ಓದುತ್ತಿದ್ದ ರಂಗಸ್ವಾಮಿ 5 ಜನ ಬಾಲಕರ ಜತೆ ನಾಲೆಯಲ್ಲಿ ಈಜಲು ಹೋಗಿದ್ದಾಗ ದುರಂತ ಸಂಭವಿಸಿದೆ. ರಂಗಸ್ವಾಮಿ ಮೈಸೂರಿನ ಮಂಜುನಾಥ ಪುರದ ನಿವಾಸಿ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಪೊಲೀಸ್ ಕಸ್ಟಡಿಯಲ್ಲಿದ್ದ ಕಾಂಗೋ ಪ್ರಜೆ ಅನುಮಾನಾಸ್ಪದ ಸಾವು; ಮೃತದೇಹ ಕಾಂಗೋ ಎಂಬೆಸಿಗೆ ಹಸ್ತಾಂತರ

ಸಂಜಯನಗರದಲ್ಲಿ ಪಾರಿವಾಳ ಹಿಡಿಯಲು ಹೋದ ಯುವಕ ನಾಲ್ಕನೇ ಮಹಡಿಯಿಂದ ಬಿದ್ದು ಸಾವು

Published On - 9:58 am, Wed, 11 August 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?