ಸಚ್ಚಿದಾನಂದ ಆಶ್ರಮದಲ್ಲಿ ಕಾರ್ಯಸಿದ್ಧಿ ಹನುಮಾನ್ ದೇವಾಲಯ ಉದ್ಘಾಟನೆ ಮಾಡಿದ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಸಚ್ಚಿದಾನಂದ ಗಣಪತಿ ಆಶ್ರಮದ ಆವರಣದಲ್ಲಿ ನಿರ್ಮಾಣವಾಗಿರುವ ದೇವಾಲಯ ಇದಾಗಿದೆ. ಹನುಮಾನ್ ದೇವಾಲಯ ಉದ್ಘಾಟನೆ ವೇಳೆ ಬಿಎಸ್ವೈ ಜತೆಗೆ ಗಣಪತಿ ಸಚ್ಚಿದಾನಂದ ಶ್ರೀ ಹಾಗೂ ದತ್ತ ವಿಜಯಾನಂದ ಶ್ರೀಗಳು ಉಪಸ್ಥಿತರಿದ್ದರು.

TV9kannada Web Team

| Edited By: preethi shettigar

Dec 18, 2021 | 1:43 PM

ಮೈಸೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚ್ಚಿದಾನಂದ ಆಶ್ರಮದಲ್ಲಿ ಕಾರ್ಯಸಿದ್ಧಿ ಹನುಮಾನ್ ದೇವಾಲಯ ಉದ್ಘಾಟನೆ ಮಾಡಿದ್ದಾರೆ. ಸಚ್ಚಿದಾನಂದ ಗಣಪತಿ ಆಶ್ರಮದ ಆವರಣದಲ್ಲಿ ನಿರ್ಮಾಣವಾಗಿರುವ ದೇವಾಲಯ ಇದಾಗಿದೆ. ಹನುಮಾನ್ ದೇವಾಲಯ ಉದ್ಘಾಟನೆ ವೇಳೆ ಬಿಎಸ್ವೈ ಜತೆಗೆ ಗಣಪತಿ ಸಚ್ಚಿದಾನಂದ ಶ್ರೀ ಹಾಗೂ ದತ್ತ ವಿಜಯಾನಂದ ಶ್ರೀಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:

ರಾಜ್ಯ ಸರ್ಕಾರದಿಂದ ನೂತನ ಇ-ಸಹಮತಿ ತಂತ್ರಾಂಶ ಸಿದ್ಧ; ಸದ್ಯದಲ್ಲೇ ಮುಖ್ಯಮಂತ್ರಿಯಿಂದ ಉದ್ಘಾಟನೆ

Saryu Nahar National Project: ಪ್ರಧಾನಿ ಮೋದಿಯಿಂದ ಸರಯೂ ನಾಲೆ ರಾಷ್ಟ್ರೀಯ ಯೋಜನೆ ಉದ್ಘಾಟನೆ

Follow us on

Click on your DTH Provider to Add TV9 Kannada