ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಒಬ್ಬ ಸೀಸನ್ಡ್​ ರಾಜಕಾರಣಿ: ಹೆಚ್.ಡಿ ದೇವೇಗೌಡ

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಬ್ಬ ಸೀಸನ್ಡ್​ ರಾಜಕಾರಣಿ. ಅವ್ರ ಮನಸ್ಸಲ್ಲಿ ಇರೋದೇ ಬೇರೆ, ಅವರು ಹೊರಗೆ ಹೇಳೋದೇ ಬೇರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಹೆಚ್.ವಿಶ್ವನಾಥ್ ಬಗ್ಗೆ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಜನ ಇದ್ದಾರೆ ಅಂದುಕೊಳ್ಳುವುದು ತಪ್ಪು ಎಂದರು. ಹೆಚ್.ವಿಶ್ವನಾಥ್ ನನ್ನನ್ನೂ ಹೊಗಳಿದ್ದಾರೆ, ಸಿದ್ದರಾಮಯ್ಯರನ್ನು ಹೊಗಳಿದ್ದಾರೆ. ಮತಕ್ಕಾಗಿ ಹೀಗೆ ಮಾತನಾಡುತ್ತಾರೆಂಬುದು ಜನರಿಗೆ ಗೊತ್ತಿದೆ. ಈಗ ನಮ್ಮಂತಹ ನಾಯಕರನ್ನು ಟೀಕೆ ಮಾಡಿದರೆ ಅದು ಚುನಾವಣೆಯಲ್ಲಿ ಪರಿಣಾಮ ಬೀರುತ್ತೆ ಎಂದು ಅವರಿಗೆ […]

ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಒಬ್ಬ ಸೀಸನ್ಡ್​  ರಾಜಕಾರಣಿ: ಹೆಚ್.ಡಿ ದೇವೇಗೌಡ
Follow us
ಸಾಧು ಶ್ರೀನಾಥ್​
|

Updated on:Nov 27, 2019 | 11:54 AM

ಮೈಸೂರು: ಬಿಜೆಪಿ ಅಭ್ಯರ್ಥಿ ಹೆಚ್.ವಿಶ್ವನಾಥ್ ಒಬ್ಬ ಸೀಸನ್ಡ್​ ರಾಜಕಾರಣಿ. ಅವ್ರ ಮನಸ್ಸಲ್ಲಿ ಇರೋದೇ ಬೇರೆ, ಅವರು ಹೊರಗೆ ಹೇಳೋದೇ ಬೇರೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಹೆಚ್.ವಿಶ್ವನಾಥ್ ಬಗ್ಗೆ ಜನರು ಅರ್ಥ ಮಾಡಿಕೊಳ್ಳುತ್ತಾರೆ. ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿ ಜನ ಇದ್ದಾರೆ ಅಂದುಕೊಳ್ಳುವುದು ತಪ್ಪು ಎಂದರು.

ಹೆಚ್.ವಿಶ್ವನಾಥ್ ನನ್ನನ್ನೂ ಹೊಗಳಿದ್ದಾರೆ, ಸಿದ್ದರಾಮಯ್ಯರನ್ನು ಹೊಗಳಿದ್ದಾರೆ. ಮತಕ್ಕಾಗಿ ಹೀಗೆ ಮಾತನಾಡುತ್ತಾರೆಂಬುದು ಜನರಿಗೆ ಗೊತ್ತಿದೆ. ಈಗ ನಮ್ಮಂತಹ ನಾಯಕರನ್ನು ಟೀಕೆ ಮಾಡಿದರೆ ಅದು ಚುನಾವಣೆಯಲ್ಲಿ ಪರಿಣಾಮ ಬೀರುತ್ತೆ ಎಂದು ಅವರಿಗೆ ಗೊತ್ತು. ಹೀಗಾಗಿ ಹೆಚ್.ವಿಶ್ವನಾಥ್ ನಮ್ಮನ್ನು ಹೊಗಳುತ್ತಾರೆ ಎಂದು ಹೆಚ್.ಡಿ.ದೇವೇಗೌಡರು ಆಕ್ರೋಶ ವ್ಯಕ್ತಪಡಿಸಿದರು.

Published On - 11:27 am, Wed, 27 November 19

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್