ಸಮನ್ಸ್​ ಜಾರಿಗೊಳಿಸುವ ಅಧಿಕಾರ ಅಂಚೆ ಅಥವಾ ಖಾಸಗಿಯವರಿಗೆ ನೀಡಲು ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಹಿರಿಯ ಅಧಿಕಾರಿಗಳು ಕೂಡ ರಾತ್ರಿ ಗಸ್ತು ಮಾಡಬೇಕು. ಬೆಳಗ್ಗೆ ಬೇಕಾದರೆ ಎರಡು ಗಂಟೆ ವಿಶ್ರಾಂತಿ ಪಡೆಯಿರಿ. ಇಲ್ಲವಾದರೆ ಅಪರಾಧಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಮನ್ಸ್​ ಜಾರಿಗೊಳಿಸುವ ಅಧಿಕಾರ ಅಂಚೆ ಅಥವಾ ಖಾಸಗಿಯವರಿಗೆ ನೀಡಲು ಚಿಂತನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: guruganesh bhat

Updated on: Sep 28, 2021 | 4:59 PM

ಮೈಸೂರು: ಸಮನ್ಸ್ ಜಾರಿಯ ನಿಯಮವನ್ನು ಬದಲಾವಣೆಗೆ ಮಾಡಲು ಚಿಂತನೆ ನಡೆಸಲಾಗಿದ್ದು, ಖಾಸಗಿಯವರಿಗೆ ಅಥವಾ ಅಂಚೆ ಕಚೇರಿಗೆ ನೀಡಲು ಸಮನ್ಸ್ ನೀಡುವ ಅಧಿಕಾರ ನೀಡಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರಿನಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುರಕ್ಷತೆಯ ಕುರಿತು ಸಹ ಮಾತನಾಡಿದ ಅವರು, ಮೈಸೂರಿನಲ್ಲಿ ಹೆಚ್ಚಾಗಿ ಗಸ್ತು ತಿರುಗುವ ಕೆಲಸ ಆಗಬೇಕು. ಹಿರಿಯ ಅಧಿಕಾರಿಗಳು ಕೂಡ ರಾತ್ರಿ ಗಸ್ತು ಮಾಡಬೇಕು. ಬೆಳಗ್ಗೆ ಬೇಕಾದರೆ ಎರಡು ಗಂಟೆ ವಿಶ್ರಾಂತಿ ಪಡೆಯಿರಿ. ಇಲ್ಲವಾದರೆ ಅಪರಾಧಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಾದಕ ವಸ್ತುಗಳ ಜಾಲ ಮೈಸೂರು ನಗರದಲ್ಲಿಯೂ ಇದೆ. ಮೈಸೂರು ನಗರದಲ್ಲಿ 104 ಜನರನ್ನು ಬಂಧಿಸಲಾಗಿದೆ. ಮೂರು ವರ್ಷಗಳಲ್ಲಿ 61 ಪ್ರಕರಣಗಳು ದಾಖಲಾಗಿದೆ. ಮೈಸೂರು ನಗರದಲ್ಲಿ ಹುಕ್ಕಾ ಬಾರ್‌ಗಳು ಹೆಚ್ಚಾಗಿವೆ. FIR ಮಾಡಿ ಚಾರ್ಜ್‌ಶೀಟ್ ಹಾಕಿದರೆ ಆಗುವುದಿಲ್ಲ. ಶಿಕ್ಷೆಯ ಪ್ರಮಾಣ ಶೇಕಡಾವಾರು ಕಡಿಮೆಯಿದೆ. ಇದನ್ನು ಹೆಚ್ಚು ಮಾಡುವ ಕಡೆ ಗಮನ ಕೊಡಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ಇದನ್ನೂ ಓದಿ: 

ಲ್ಯಾಂಡ್​ಸ್ಯಾಟ್​ 9 ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ನಾಸಾ; ಏನಿದರ ವಿಶೇಷತೆ?

ದೆಹಲಿ ಪ್ರವಾಸಿ ತಾಣಗಳ ಮಾಹಿತಿ ನೀಡುವ ಆ್ಯಪ್​ ಬಿಡುಗಡೆ: ದೆಹಲಿಯನ್ನು ಅನುಭವಿಸಿ

(Home Minister Araga Jnanendra says will have a chance to give the power of police summons to postal or private)

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ