ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ: ರೂ. 1.41 ಕೋಟಿ ಹಣ ಸಂಗ್ರಹ

ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ; ಕಳೆದ ಒಂದು ತಿಂಗಳಲ್ಲಿ 24 ಹುಂಡಿಗಳಲ್ಲಿ 1,41 ರೂ. ಹಣ ಸಂಗ್ರಹವಾಗಿದ್ದು, 8 ಸಾವಿರ ಮೌಲ್ಯದ ನಿಷೇಧಿತ ನೋಟು ಪತ್ತೆಯಾಗಿವೆ.

ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ: ರೂ. 1.41 ಕೋಟಿ ಹಣ ಸಂಗ್ರಹ
ಹುಂಡಿ ಎಣಿಕೆ ಕಾರ್ಯ ಮಾಡುತ್ತಿರುವ ಸಿಬ್ಬಂದಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 11, 2022 | 12:38 PM

ಮೈಸೂರು: ದಕ್ಷಿಣ ಕಾಶಿ ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆ ಮಾಡಿದ್ದು, 1.41 ಕೋಟಿ ಹಣ ಸಂಗ್ರಹವಾಗಿದೆ. ಒಂದು ತಿಂಗಳ ಅವಧಿಯಲ್ಲಿ 24 ಹುಂಡಿಗಳ ಎಣಿಕೆಯಲ್ಲಿ 1,41,15,185 ರೂಪಾಯಿ ಸಂಗ್ರಹವಾಗಿದೆ. ಈ ಹಿಂದೆ 20ಕ್ಕೂ ಹೆಚ್ಚು ಹುಂಡಿಗಳಿಂದ 2 ಕೋಟಿ 49 ಲಕ್ಷದ 7 ಸಾವಿರದ 52 ರೂಪಾಯಿ ಸಂಗ್ರಹವಾಗಿತ್ತು. ಈ ಬಾರಿಯೂ ನಿಷೇಧಿತ ನೋಟುಗಳ ಕಾಣಿಕೆ ಮುಂದುವರಿಕೆಯಾಗಿದ್ದು, ಹುಂಡಿ ಎಣಿಕೆ ವೇಳೆ 8 ಸಾವಿರ ಮೌಲ್ಯದ ನಿಷೇಧಿತ ನೋಟು ಪತ್ತೆಯಾಗಿದೆ. ಜತೆಗೆ 1.25 ಕೆ.ಜಿ.ಚಿನ್ನ 6 ಕೆಜಿ 141 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಸುಮಾರು 50 ಕ್ಕೂ ಹೆಚ್ಚು ಸಿಬ್ಬಂದಿಗಳು ಹುಂಡಿ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Viral Video: ಚಲಿಸುತ್ತಿದ್ದ ರೈಲಿಗೆ ಹತ್ತಲು ಹೋದ ವ್ಯಕ್ತಿ! ಮುಂದೇನಾಯ್ತು? ನೀವೇ ನೋಡಿ

ಜಿಲ್ಲೆಯ ಪ್ರಮುಖ ದೇಗುಲಗಳ ಪೈಕಿ ನಂಜುಂಡೇಶ್ವರನ ದೇಗುಲವೂ ಒಂದಾಗಿದ್ದು, ಜನರ ನೆಚ್ಚಿನ ದೇವಸ್ಥಾನ ಆಗಿದೆ. ಇತ್ತೀಚೆಗೆ ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಗಳಿಂದ ಆಗಮಿಸುವ ಭಕ್ತರ ಸಂಖ್ಯೆ ಕೂಡ ಹೆಚ್ಚಾಗಿದೆ. ಪಕ್ಕದ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಉತ್ತರ ಭಾರತದಿಂದ ಬರುವವರ ಸಂಖ್ಯೆ ಹೆಚ್ಚಿದೆ. ಈ ಕಾರಣದಿಂದ ದೇಗುಲಕ್ಕೆ ಹೆಚ್ಚಾಗಿ ಕಾಣಿಕೆ ಹರಿದುಬಂದಿದೆ. ಎರಡು ತಿಂಗಳಿಂದ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಇದರ ಪರಿಣಾಮ ಹುಂಡಿಯಲ್ಲಿ ದಾಖಲೆ ಮೊತ್ತದ ಕಾಣಿಕೆ ಸಂಗ್ರಹವಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:22 am, Sat, 11 June 22

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ