N Mahesh Hospitalized: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್ ಆಸ್ಪತ್ರೆಗೆ ದಾಖಲು
MLA N Mahesh hospitalized: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಳ್ಳೇಗಾಲ ವಿಧಾಣಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎನ್.ಮಹೇಶ್
ಮೈಸೂರು: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ವಿಧಾಣಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್(Kollegal MLA N Mahesh) ಇಂದು(ಮಾರ್ಚ್ 12) ಆಸ್ಪತ್ರೆಗೆ ದಾಖಲು ದಾಖಲಾಗಿದ್ದಾರೆ. ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಿಲಾಗಿದೆ.




