N Mahesh Hospitalized: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್​ ಆಸ್ಪತ್ರೆಗೆ ದಾಖಲು

MLA N Mahesh hospitalized: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೊಳ್ಳೇಗಾಲ ವಿಧಾಣಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

N Mahesh Hospitalized: ಕೊಳ್ಳೇಗಾಲ ಕ್ಷೇತ್ರದ ಶಾಸಕ ಎನ್.ಮಹೇಶ್​ ಆಸ್ಪತ್ರೆಗೆ ದಾಖಲು
ಎನ್‌.ಮಹೇಶ್

Updated on: Mar 12, 2023 | 2:04 PM

ಮೈಸೂರು: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ವಿಧಾಣಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್(Kollegal MLA N Mahesh)  ಇಂದು(ಮಾರ್ಚ್ 12) ಆಸ್ಪತ್ರೆಗೆ ದಾಖಲು ದಾಖಲಾಗಿದ್ದಾರೆ. ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ವೈದ್ಯರು ಹೇಳಿದ್ದಾರೆ ಎಂದು ತಿಳಿದುಬಂದಿದ್ದು, ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ನಿರೀಕ್ಷಿಸಿಲಾಗಿದೆ.

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us