AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವಗಂತ ಆರ್​.ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ ನಿಧನ

ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ತಾಯಿ ವೀಣಾ ಧ್ರುವನಾರಾಯಣ್ ಇನ್ನಿಲ್ಲ.

ದಿವಗಂತ ಆರ್​.ಧ್ರುವನಾರಾಯಣ ಪತ್ನಿ ವೀಣಾ ಧ್ರುವನಾರಾಯಣ ನಿಧನ
ದಿವಂಗತ ಆರ್​ ಧ್ರುವನಾರಾಯಣ ಮತ್ತು ಪತ್ನಿ ವೀಣಾ ಧ್ರುವನಾರಾಯಣ
ವಿವೇಕ ಬಿರಾದಾರ
|

Updated on:Apr 07, 2023 | 11:06 AM

Share

ಮೈಸೂರು: ತಂದೆ ಆರ್​.ಧ್ರುವನಾರಾಯಣ (R. Dhruvanarayan) ಅಕಾಲಿಕ ಸಾವಿನಿಂದ ಕಂಗಾಲಾಗಿದ್ದ ದರ್ಶನ್ ಮತ್ತು ಧೀರನ್ ಅವರಿಗೆ ಈಗ ತಾಯಿ ನಿಧನ ಬರಸಿಡಿಲಿನಂತೆ ಬಡಿದಿದೆ. ತಂದೆ ಆರ್​.ಧ್ರುವನಾರಾಯಣ ಸಾವಿನ ಬಳಿಕ ಸ್ವಲ್ಪಮಟ್ಟಿಗೆ ಚೇತರಿಸಿಕೊಂಡು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ನಂಜನಗೂಡು ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಅವರು ಈಗ ತಾಯಿ ವೀಣಾರನ್ನು ಕಳೆದುಕೊಂಡಿದ್ದಾರೆ. ಹೌದು..ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದ ಆರ್​​.ಧ್ರುವನಾರಾಯಣ ನಿಧನರಾಗಿ ತಿಂಗಳೊಳಗೆ ಪತ್ನಿ ವೀಣಾ ಧ್ರುವನಾರಾಯಣ್ (Veena Dhruvanarayan) ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಅವರು ಇಂದು (ಏಪ್ರಿಲ್ 07) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ದರ್ಶನ್​ ಅವರು ತಂದೆ ಬೆನ್ನಲ್ಲೇ ಇದೀಗ ತಾಯಿಯನ್ನೂ ಕಳೆದುಕೊಂಡಿದ್ದಾರೆ.

ಇನ್ನು ದಿವಂಗತ ಆರ್​.ಧ್ರುವನಾರಾಯಣ ಅವರು ನಂಜನಗೂಡು ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ ಆರ್​.ಧ್ರುವನಾರಾಯಣ ಅವರು ಮಾರ್ಚ್​. 11 ರಂದು ತೀರ್ವ ರಕ್ತಸ್ರಾವದಿಂದ ನಿಧನರಾದರು. ಈ ಹಿನ್ನೆಲೆ ಇವರ ಟಿಕೆಟ್​ ಅನ್ನು ಪುತ್ರ ದರ್ಶನ ಧ್ರುವನಾರಾಯಣ ಅವರಿಗೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:16 am, Fri, 7 April 23

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ