
ಮೈಸೂರು, ಅ.24: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಜಂಬೂ ಸವಾರಿ ಮೆರವಣಿಗೆಯಲ್ಲಿ ಈ ಬಾರಿ 49 ಟ್ಯಾಬ್ಲೋಗಳು (Tableau) ಭಾಗಿಯಾಗಿವೆ. ರಾಜ್ಯದ ಸಂಸ್ಕೃತಿ ಬಿಂಬಿಸುವ 49 ಸ್ತಬ್ಧಚಿತ್ರಗಳು, 95 ಕಲಾತಂಡಗಳು ಮೆರವಣಿಗೆಯ ಮೆರುಗನ್ನು ಹೆಚ್ಚಿಸಲಿವೆ. ಜಂಬೂಸವಾರಿ ಹಾಗೂ ಪಂಜಿನ ಕವಾಯತಿನ ವೆಬ್‌ಕಾಸ್ಟಿಂಗ್ ಹಾಗೂ ಲೈವ್ ಸ್ಕ್ರೀನಿಂಗ್ ಇರಲಿದ್ದು, ದಸರಾ ವೆಬ್‌ಸೈಟ್ ಮೂಲಕ ಮೊಬೈಲ್‌ನಲ್ಲೇ ವೀಕ್ಷಿಸಬಹುದು.
Published On - 1:31 pm, Tue, 24 October 23