AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ರೂಲ್ಸ್, ಉಲ್ಲಂಘಿಸಿದ್ರೆ ದಂಡ ಫಿಕ್ಸ್!

ಪ್ರಸಿದ್ಧ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ 'ತ್ಯಾಜ್ಯದ ಬೆಟ್ಟ' ದಿನೇ ದಿನೆ ಬೆಳೆಯುತ್ತಿದೆ. ಹೀಗಾಗಿ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಎಲ್ಲೊಂದರಲ್ಲಿ ತ್ಯಾಜ್ಯ ಬಿಸಾಡುವುದು, ಪ್ಲಾಸ್ಟಿಕ್ ಬಿಸಾಕಿದರೆ ದಡ್ಡ ಹಾಕಲು ತೀರ್ಮಾನಿಸಿದೆ. ಒಂದೊಂದಕ್ಕೆ ಒಂದು ದಂಡ ಫಿಕ್ಸ್ ಮಾಡಲಾಗಿದ್ದು, ಅದು ಇಂದಿನಿಂದ ಜಾರಿಗೆ ಬಂದಿದೆ. ಹಾಗಾದ್ರೆ, ಯಾವುದಕ್ಕೆ ಎಷ್ಟು ದಂಡ ಎನ್ನುವುದು ಈ ಕೆಳಗಿನಂತಿದೆ ನೋಡಿ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದಿನಿಂದ ಹೊಸ ರೂಲ್ಸ್, ಉಲ್ಲಂಘಿಸಿದ್ರೆ ದಂಡ ಫಿಕ್ಸ್!
ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ|

Updated on:Sep 01, 2023 | 8:16 AM

Share

ಮೈಸೂರು, (ಸೆಪ್ಟೆಂಬರ್ 01): ಚಾಮುಂಡಿಬೆಟ್ಟವನ್ನು (Chamundi Hills) ಕಸ (garbage) ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು(Mysuru) ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ರಾಜ್ಯ ಅಲ್ಲದೇ ಹೊರ ರಾಜ್ಯ, ದೇಶಗಳಿಂದಲೂ ದೇವರ ದರ್ಶನಕ್ಕಾಗಿ ನಿತ್ಯ ಸಾವಿರಾರು ಭಕ್ತರು ಬೆಟ್ಟಕ್ಕೆ ಬರುತ್ತಿದ್ದು, ಅವರು ತಿನ್ನುವ ತಿಂಡಿ ಪೊಟ್ಟಣ, ಬಿಸ್ಕತ್ ಕವರ್‌ಗಳು, ನೀರು, ಜ್ಯೂಸ್ ಬಾಟಲಿಗಳು ರಸ್ತೆಯ ಇಕ್ಕೆಲಗಳಲ್ಲಿ ಬಿದ್ದು, ಪರಿಸರಕ್ಕೆ ಹಾನಿಯುಂಟು ಮಾಡುತ್ತಿವೆ. ಇದರಿಂದ ಎಚ್ಚೆತ್ತಕೊಂಡಿರುವ ಮೈಸೂರು ಅರಣ್ಯ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಇಂದಿನಿಂದ (ಸೆಪ್ಟೆಂಬರ್ 01) ಹೊಸ ಆದೇಶ ಜಾರಿಯಾಗಿದೆ.

ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ದಂಡ, ಎರಡನೇ ಬಾರಿಗೆ 5 ಸಾವಿರ ರೂ. ಇನ್ನು ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು ಮಾಡಲಾಗುವುದು ಎಂದು ಚಾಮುಂಡಿಬೆಟ್ಟದ ಅಂಗಡಿಯವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮೈಸೂರು: ಐತಿಹಾಸಿಕ ದೇವರಾಜ ಮಾರುಕಟ್ಟೆ ಮರುನಿರ್ಮಾಣ, ನೆಲಸಮ ವಿಚಾರ: ಹೈಕೋರ್ಟ್ ಆದೇಶ, ಆತಂಕದಲ್ಲಿ ವ್ಯಾಪಾರಿಗಳು

ಯಾವುದಕ್ಕೆ ಎಷ್ಟೆಷ್ಟು ದಂಡ?

  • ಸ್ಟಿಕ್ ಬಿಸಾಕಿದರೆ 500 ರೂ ದಂಡ
  • ಮೊದಲ ಬಾರಿಗೆ ತ್ಯಾಜ್ಯ ಬಿಸಾಡಿದರೆ 2,500 ರೂ. ದಂಡ
  • ಎರಡನೇ ಬಾರಿಗೆ 5 ಸಾವಿರ ರೂ.
  • ಮೂರನೇ ಬಾರಿಗೆ 10 ಸಾವಿರ ಹಾಗೂ ಲೈಸನ್ಸ್ ರದ್ದು
  • ಅರಣ್ಯದ ಒಳಗೆ ತೆರಳಿದರೆ 500 ರೂ. ದಂಡ
  • ನಿರ್ಬಂಧಿತ ಪ್ರದೇಶದಲ್ಲಿ ವಾಹನ ನಿಲುಗಡೆ ಮಾಡಿದರೆ 1 ಸಾವಿರ ರೂ. ದಂಡ
  • ರಾತ್ರಿ 10 ರಿಂದ ಬೆ 6 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ನಿರ್ಬಂಧ
  • ಮದ್ಯ ಹಾನಿಕಾರಕ ವಸ್ತು ಸಾಗಿಸಿದರೆ 5 ಸಾವಿರ ರೂ. ದಂಡ
  • ಕಾಡು ಪ್ರಾಣಿಗಳಿಗೆ ಆಹಾರ ನೀಡಿದರೆ 1 ಸಾವಿರ ರೂ. ದಂಡ

ಇನ್ನಷ್ಟು ಮೈಸೂರು ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:39 am, Fri, 1 September 23

ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ರಾಜಸ್ಥಾನದಲ್ಲಿ ಭಾರೀ ಪ್ರವಾಹ; ಒಂದೇ ದಿನದಲ್ಲಿ 6 ಜನ ಸಾವು
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭಾವಿ ಪತಿಯ ಜೊತೆಗೆ ಆರತಿ ಮಾಡಿದ ಆಂಕರ್ ಅನುಶ್ರೀ, ಹಳೆ ವಿಡಿಯೋ ವೈರಲ್
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಭೂಪಾಲ್​ನ ಶಾಲೆಯಲ್ಲಿ ಸೀಲಿಂಗ್ ಪ್ಲಾಸ್ಟರ್ ಬಿದ್ದು ಇಬ್ಬರಿಗೆ ಗಾಯ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಶ್ರೀಗಳ ವಿರುದ್ಧ ಆಡಿದ ಮಾತನ್ನು ಕಾಶಪ್ಪನವರ್ ವಾಪಸ್ಸ ಪಡೆಯಬೇಕು: ವೀರಣ್ಣ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಬಸವರಾಜ ಆಸಂಗಿ, ಲಕ್ಷ್ಮಿ ವಿರುದ್ಧ ಪೊಲೀಸ್ ದೂರು ಸಲ್ಲಿಸಿರುವ ಸಂತ್ರಸ್ತೆ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಎಂಎ ಸಲೀಂರನ್ನು ಐಜಿ-ಡಿಜಿಪಿ ನೇಮಕಾತಿ ಹಿಂದೆ ರಾಜಕೀಯ ಇದೆ: ಅನುಪಮಾ ಶೆಣೈ
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಹ್ಯಾಟ್ರಿಕ್ ವಿಕೆಟ್ ಉರುಳಿಸಿದ ಪಾಕ್ ಮೂಲದ ಫರ್ಹಾನ್
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಮಸ್ಯೆ ಹೆಚ್ಚುತ್ತಿದೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಬೇಕು: ಧಾಬಾ ಮಾಲೀಕ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಾಧನಾ ಸಮಾವೇಶದಿಂದ ವಾಪಸ್​ ಬರುತ್ತಿದ್ದ ಡಿಕೆಶಿ ಎಸ್ಕಾರ್ಟ್​​ ವಾಹನ ಪಲ್ಟಿ
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್
ಸಿಎಂ ಸಿದ್ದರಾಮಯ್ಯರನ್ನು ವಿನಾಕಾರಣ ದೂಷಿಸಲಾಗುತ್ತಿದೆ: ಕಾಶಪ್ಪನವರ್