AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

7 ವರ್ಷದಿಂದ ಬಿಲ್​ಗಳು ಬಾಕಿ, ಮೈಸೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿ

ಮೈಸೂರು: ಗುತ್ತಿಗೆದಾರನಿಗೆ 7 ವರ್ಷಗಳಿಂದ ಬಿಲ್ ಪಾವತಿಸದ ಹಿನ್ನೆಲೆ ಮೈಸೂರು ಡಿಸಿ ಕಚೇರಿ ವಸ್ತುಗಳ ಜಪ್ತಿಗೆ ಲೋಕ ಅದಾಲತ್‌ ನ್ಯಾಯಾಲಯ ಆದೇಶ ನೀಡಿದೆ. 2013ರಲ್ಲಿ ಅಟಲ್‌ಜಿ ಜನಸ್ನೇಹಿ ಯೋಜನೆಯಡಿ ಡಿಸಿ ಕಚೇರಿಗೆ ಗುತ್ತಿಗೆದಾರ ಯುಪಿಎಸ್‌ ನೀಡಿದ್ದಾರೆ. UPS ನೀಡಿ 7 ವರ್ಷವಾದ್ರೂ ಜಿಲ್ಲಾಡಳಿತ ಹಣ ಪಾವತಿಸಿಲ್ಲ. ಈ ಬಗ್ಗೆ ಗುತ್ತಿಗೆದಾರ ಚಿದಂಬರ ಕೋರ್ಟ್ ಮೊರೆಹೋಗಿದ್ದಾರೆ. ಹಣ ಪಾವತಿಸುವಂತೆ ನ್ಯಾಯಾಲಯ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಆದರೆ ಕೋರ್ಟ್‌ ಆದೇಶವನ್ನ ನಿರ್ಲಕ್ಷಿಸಿ ಕಳೆದ 7 ವರ್ಷಗಳಿಂದ ಭಾಕಿ ಉಳಿಸಿಕೊಂಡ ಹಣವನ್ನ ಪಾವತಿಸಿಲ್ಲ. […]

7 ವರ್ಷದಿಂದ ಬಿಲ್​ಗಳು ಬಾಕಿ, ಮೈಸೂರು ಜಿಲ್ಲಾಧಿಕಾರಿ ಕಚೇರಿ ಜಪ್ತಿ
ಸಾಧು ಶ್ರೀನಾಥ್​
|

Updated on:Jan 27, 2020 | 6:59 PM

Share

ಮೈಸೂರು: ಗುತ್ತಿಗೆದಾರನಿಗೆ 7 ವರ್ಷಗಳಿಂದ ಬಿಲ್ ಪಾವತಿಸದ ಹಿನ್ನೆಲೆ ಮೈಸೂರು ಡಿಸಿ ಕಚೇರಿ ವಸ್ತುಗಳ ಜಪ್ತಿಗೆ ಲೋಕ ಅದಾಲತ್‌ ನ್ಯಾಯಾಲಯ ಆದೇಶ ನೀಡಿದೆ. 2013ರಲ್ಲಿ ಅಟಲ್‌ಜಿ ಜನಸ್ನೇಹಿ ಯೋಜನೆಯಡಿ ಡಿಸಿ ಕಚೇರಿಗೆ ಗುತ್ತಿಗೆದಾರ ಯುಪಿಎಸ್‌ ನೀಡಿದ್ದಾರೆ. UPS ನೀಡಿ 7 ವರ್ಷವಾದ್ರೂ ಜಿಲ್ಲಾಡಳಿತ ಹಣ ಪಾವತಿಸಿಲ್ಲ.

ಈ ಬಗ್ಗೆ ಗುತ್ತಿಗೆದಾರ ಚಿದಂಬರ ಕೋರ್ಟ್ ಮೊರೆಹೋಗಿದ್ದಾರೆ. ಹಣ ಪಾವತಿಸುವಂತೆ ನ್ಯಾಯಾಲಯ ಜಿಲ್ಲಾಡಳಿತಕ್ಕೆ ಸೂಚಿಸಿದೆ. ಆದರೆ ಕೋರ್ಟ್‌ ಆದೇಶವನ್ನ ನಿರ್ಲಕ್ಷಿಸಿ ಕಳೆದ 7 ವರ್ಷಗಳಿಂದ ಭಾಕಿ ಉಳಿಸಿಕೊಂಡ ಹಣವನ್ನ ಪಾವತಿಸಿಲ್ಲ. ಈ ಹಿನ್ನೆಲೆ ಮೈಸೂರು ಡಿಸಿ ಕಚೇರಿಯಲ್ಲಿನ ವಸ್ತುಗಳನ್ನು ಜಪ್ತಿ ಮಾಡುವಂತೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಡಿಸಿ ಕಚೇರಿ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

Published On - 6:49 pm, Mon, 27 January 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ