ಮೈಸೂರು: ತಂದೆ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ

ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ತಂದೆ ನಾಗೇಗೌಡ(55), ಮಗ ಮಧು(24) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿಗಳು.

ಮೈಸೂರು: ತಂದೆ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 17, 2023 | 7:49 AM

ಮೈಸೂರು: ತಂದೆಯ ಆತ್ಮಹತ್ಯೆಯಿಂದ ಮನನೊಂದು ಮಗ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ತಂದೆ ನಾಗೇಗೌಡ(55), ಮಗ ಮಧು(24) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿಗಳು. ಹೌದು ಮನೆಯಲ್ಲಿ ತಂದೆ ನಾಗೇಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ವಿಚಾರ ಮಗ ಮಧುವಿಗೆ ತಿಳಿದಿದೆ. ಆಘಾತಗೊಂಡ ಮಗ ಕೂಡ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಅಂತರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದುಕೊಂಡು ನಗರಸಭಾ ಸದಸ್ಯ ಆತ್ಮಹತ್ಯೆ

ಮಂಗಳೂರು: ಪುತ್ತೂರು ನಗರಸಭೆಯ ಸದಸ್ಯ ಶಿವರಾಮ ಸಫಲ್ಯ ಎಂಬಾತ ಉರಮಾಲ್​ನ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವರಾಮ ಸಫಲ್ಯ ಅವರು ವಾರ್ಡ್ ನಂಬರ್ 1 ರ ಸದಸ್ಯರಾಗಿದ್ದರು. ಇನ್ನು ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರು ಭೇಟಿಯಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಕ್ರೈಮ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:49 am, Fri, 17 March 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ