ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ

ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ.

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ 7ನೇ ಆರೋಪಿಯ ಬಂಧನ
ಪ್ರಾತಿನಿಧಿಕ ಚಿತ್ರ
Follow us
| Updated By: guruganesh bhat

Updated on: Sep 07, 2021 | 5:38 PM

ಮೈಸೂರು: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದ 7ನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಬೀಡುಬಿಟ್ಟಿದ್ದ ಮೈಸೂರು ಪೊಲೀಸರ ತಂಡ ಈ ಮೊದಲು ಬಂಧಿಸಿದ್ದ ಆರೋಪಿಗಳು ಒದಗಿಸಿದ ಮಾಹಿತಿ ಆಧರಿಸಿ 7ನೇ ಆರೋಪಿಯನ್ನು ಸೆರೆಹಿಡಿದಿದೆ. ಆರೋಪಿಯನ್ನು ತಮಿಳುನಾಡಿನಿಂದ ಮೈಸೂರಿಗೆ ಇಂದು (ಸೆಪ್ಟೆಂಬರ್ 7) ರಾತ್ರಿ ಕರೆತರಲಾಗುವುದು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಜತೆಗೆ ಮೈಸೂರಿನ 3ನೇ ಜೆಎಂಎಫ್​ಸಿ ನ್ಯಾಯಾಲಯಕ್ಕೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಇತರ 6 ಆರೋಪಿಗಳನ್ನು ಇಂದು ಪೊಲೀಸರು ಹಾಜರುಪಡಿಸಿದ್ದರು. ಇಂದಿಗೆ 10 ದಿನದ ಪೊಲೀಸ್ ಕಸ್ಟಡಿ ಮುಕ್ತಾಯ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.

ಇದನ್ನೂ ಓದಿ:

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; ಕದ್ದ ಮೊಬೈಲ್​ನಿಂದ ಸಿಕ್ಕಿಬಿದ್ದ ಆರೋಪಿಗಳು 

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸರ ಬಲೆಗೆ ಬೀಳಲು ಈ ಸುಳಿವುಗಳೇ ಮುಖ್ಯ ಕಾರಣ

(Mysuru massacre on student case 7th accused Arrested in Tamil Nadu)

ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?