ತಿನ್ನುವ ಮುನ್ನ ಎಚ್ಚರಾ! ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ, ಮಾಲೀಕನಿಗೆ ದಂಡ

ಮೈಸೂರು: ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಅರೋಮಾ ಬೇಕರಿಯಲ್ಲಿ ಅವಧಿ ಮುಗಿದಿದ್ದ ಬಿಸ್ಕೆಟ್, ಫಂಗಸ್ ಬಂದಿರುವ ಬ್ರೆಡ್, ಅವಧಿ ಮುಗಿದರು ಡಬ್ಬಿಯಲ್ಲಿ ಇಟ್ಟು ಸಿಹಿ ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಸಾರ್ವಜನಿಕರೊಬ್ಬರ ದೂರಿನ್ವಯ ಪಾಲಿಕೆ ಸಹಾಯಕ ಆಯುಕ್ತೆ ಗೀತಾ ಮತ್ತು ತಂಡ ದಾಳಿ ನಡೆಸಿದೆ. ಅವಧಿ ಮುಗಿದ ತಿಂಡಿ ಪದಾರ್ಥಗಳನ್ನು ಸ್ಥಳದಲ್ಲೇ ನಾಶ ಮಾಡಿದ್ದಾರೆ. ನಂತರ ಕಾರ್ಯಚರಣೆ ಮುಗಿಸಿ ಬೇಕರಿ ಮಾಲೀಕನಿಗೆ […]

ತಿನ್ನುವ ಮುನ್ನ ಎಚ್ಚರಾ! ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ, ಮಾಲೀಕನಿಗೆ ದಂಡ
Follow us
ಸಾಧು ಶ್ರೀನಾಥ್​
|

Updated on:Feb 12, 2020 | 1:36 PM

ಮೈಸೂರು: ಬೇಕರಿಯಲ್ಲಿ ಅವಧಿ ಮುಗಿದ ತಿಂಡಿ ಮಾರಾಟ ಮಾಡುತ್ತಿದ್ದ ಹಿನ್ನೆಲೆ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಮೈಸೂರಿನ ಧನ್ವಂತರಿ ರಸ್ತೆಯಲ್ಲಿರುವ ಅರೋಮಾ ಬೇಕರಿಯಲ್ಲಿ ಅವಧಿ ಮುಗಿದಿದ್ದ ಬಿಸ್ಕೆಟ್, ಫಂಗಸ್ ಬಂದಿರುವ ಬ್ರೆಡ್, ಅವಧಿ ಮುಗಿದರು ಡಬ್ಬಿಯಲ್ಲಿ ಇಟ್ಟು ಸಿಹಿ ತಿನಿಸುಗಳನ್ನು ಮಾರಾಟ ಮಾಡುತ್ತಿದ್ದಾರೆ.

ಸಾರ್ವಜನಿಕರೊಬ್ಬರ ದೂರಿನ್ವಯ ಪಾಲಿಕೆ ಸಹಾಯಕ ಆಯುಕ್ತೆ ಗೀತಾ ಮತ್ತು ತಂಡ ದಾಳಿ ನಡೆಸಿದೆ. ಅವಧಿ ಮುಗಿದ ತಿಂಡಿ ಪದಾರ್ಥಗಳನ್ನು ಸ್ಥಳದಲ್ಲೇ ನಾಶ ಮಾಡಿದ್ದಾರೆ. ನಂತರ ಕಾರ್ಯಚರಣೆ ಮುಗಿಸಿ ಬೇಕರಿ ಮಾಲೀಕನಿಗೆ 20 ಸಾವಿರ ರೂಪಾಯಿ ದಂಡ ವಿಧಿಸಿ, ನೋಟಿಸ್ ಜಾರಿ ಮಾಡಿದ್ದಾರೆ.

Published On - 12:01 pm, Wed, 12 February 20

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್