AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು

ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಜಮ್ಮು-ಕಾಶ್ಮೀರದ ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಇವರಾಗಿದ್ದಾರೆ.

ಮೈಸೂರು: ಮಗಳ ಹುಟ್ಟುಹಬ್ಬಕ್ಕೆಂದು ತವರಿಗೆ ಬಂದಿದ್ದ ಯೋಧ ಸಾವು
ಮೃತ ಯೋಧ ಸುರೇಶ್ ಪಾರ್ಥಿವ ಶರೀರದ ಮೆರವಣಿಗೆ
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi|

Updated on: Aug 15, 2023 | 4:20 PM

Share

ಮೈಸೂರು, ಆಗಸ್ಟ್ 15: ಮಗಳ ಹುಟ್ಟುಹಬ್ಬಕ್ಕೆಂದು ಊರಿಗೆ ಬಂದಿದ್ದ ಯೋಧ ಸಾವನ್ನಪ್ಪಿದ (Soldier Death) ಘಟನೆ ಜಿಲ್ಲೆಯ ಕೆಆರ್ ನಗರ ತಾಲೂಕಿನ ಹೊಸ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಸುರೇಶ್ (42) ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದ (Jammu Kahsmir) ವಾಡಿ ಸೆಕ್ಟರ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ನಾಯಕ್ ಸುಬೇದಾರ್ ಆಗಿ ಸುರೇಶ್ ಸೇವೆ ಸಲ್ಲಿಸುತ್ತಿದ್ದರು.

ಪುತ್ರಿ ಪ್ರಕೃತಿಯ 5 ನೇ ವರ್ಷದ ಹುಟ್ಟುಹಬ್ಬ ಆಚರಿಸಲು ಯೋಧ ಸುರೇಶ್ ಹೊಸ ಅಗ್ರಹಾರ ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲದೆ, ಜನ್ಮದಿನಾಚರಣೆ ಅಂಗವಾಗಿ ಡೋರ್ನಹಳ್ಳಿಯ ಅನಾಥಾಶ್ರಮಕ್ಕೆ ಊಟ ನೀಡಲೆಂದು ಸಿದ್ಧರಾಗುತ್ತಿದ್ದಾಗ ಕುಸಿದುಬಿದ್ದಿದ್ದಾರೆ.

ಇದನ್ನೂ ಓದಿ: Video: ಆ ಕಡೆ ಸೂರ್ಯನ ಪ್ರಕೋಪ -ಈ ಕಡೆ ಅಧಿಕಾರಿಗಳ ಬೇಜವಾಬ್ದಾರಿತನ: ಆತಂಕದ ಕ್ಷಣಗಳ ಎದುರಿಸಿದ ಸಚಿವ ಡಾಕ್ಟರ್​​ ಮಹದೇವಪ್ಪ

ಕೂಡಲೇ ಸುರೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತಾದರೂ ದಾದರಿ ಮಧ್ಯೆ ಕೊನೆಯುಸಿರೆಳೆದರು. ಸದ್ಯ ಗಾಳಿಯಲ್ಲಿ ಗುಂಡು ಹಾರಿಸಿ ಯೋಧರು ಗೌರವ ಸಲ್ಲಿಸಿದರು. ಬಳಿಕ ಅಂತ್ಯಕ್ರಿಯೆ ನೆರವೇರಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ