AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ ಯೋಜನೆಯ ಫಲಾನುಭವಿಗಳ ಜೊತೆ ಸಂವಾದ ನಡೆಸಿದ ಪ್ರಧಾನಿ ಮೋದಿ

ಜೂನ್​​ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು (ಜೂನ್​ 20) ಮಧ್ಯಾಹ್ನ ಮೈಸೂರಿಗೆ ತೆರಳಿದ ಅವರು  ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರದ ಯೋಜನೆಗಳ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ.

ಕೇಂದ್ರದ ಯೋಜನೆಯ ಫಲಾನುಭವಿಗಳ ಜೊತೆ ಸಂವಾದ ನಡೆಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on: Jun 20, 2022 | 6:14 PM

Share

ಮೈಸೂರು: ಜೂನ್​​ 20 ಮತ್ತು 21 ರಂದು ಎರಡು ದಿನಗಳ ಕಾಲ ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಜೂನ್​ 20) ಮಧ್ಯಾಹ್ನ ಮೈಸೂರಿಗೆ (Mysore) ತೆರಳಿದ ಅವರು  ಮೈಸೂರು ಮಹಾರಾಜ ಕಾಲೇಜು (Mysore maharaja college) ಮೈದಾನದಲ್ಲಿ ಕೇಂದ್ರದ ಯೋಜನೆಗಳ ಫಲಾನುಭವಿಗಳ ಜೊತೆ ಪ್ರಧಾನಿ ಮೋದಿ ಸಂವಾದ ನಡೆಸಿದ್ದಾರೆ. ಸಂವಾದದಲ್ಲಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai), ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) , ಸಚಿವರಾದ ಕೆ.ಗೋಪಾಲಯ್ಯ, ಡಾ.ಕೆ.ಸುಧಾಕರ್​, ಕೆ.ಸಿ.ನಾರಾಯಣಗೌಡ, ಎಸ್.ಟಿ.ಸೋಮಶೇಖರ್, ಸಂಸದರಾದ ಪ್ರತಾಪ್ ಸಿಂಹ, ವಿ.ಶ್ರೀನಿವಾಸ ಪ್ರಸಾದ್, ಸುಮಲತಾ ಅಂಬರೀಶ್​​, ಶಾಸಕ ಜಿ.ಟಿ.ದೇವೇಗೌಡ, ಮೇಯರ್ ಸುನಂದಾ ಪಾಲನೇತ್ರಾ ಉಪಸ್ಥಿತಿತರಿದ್ದರು.

ಮೋದಿ ಕಾರ್ಯಕ್ರಮದಲ್ಲಿ ಒಟ್ಟು 32 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದ್ದು , ವಾಟರ್​ಪ್ರೂಫ್​ ಶಾಮಿಯಾನ, ಎಲ್​ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಮಹಾರಾಜ ಕಾಲೇಜಿನಲ್ಲಿ ಮೋದಿ ಸಭಾ ಕಾರ್ಯಕ್ರಮ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ ಸಂಸದರಾದ ಸುಮಲತಾ ಅಂಬರೀಷ್, ಶ್ರೀನಿವಾಸ ಪ್ರಸಾದ್, ಶಾಸಕರಾದ ಎಸ್ ಎ ರಾಮದಾಸ್ ಹರ್ಷವರ್ಧನ್ ಆಗಮಿಸಿದ್ದಾರೆ. ಜನಪ್ರತಿನಿಧಿಗಳು ತಮಗೆ ನಿಗದಿಯಾದ ಆಸನದಲ್ಲಿ ಆಸೀನರಾಗಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ