AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು, ಕನ್ನಡಿಗರು ನಪುಂಸಕರು: ಪ್ರೊ ಕೆ ಎಸ್ ಭಗವಾನ್

ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಅಂತಾ ಗುರುತಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ನಮ್ಮ ಶಾಸಕರು ಸಂಸದರಿಗೆ ಭಾಷಾಭಿಮಾನ‌ ಇಲ್ಲ. ತಮಿಳರು ಮರಾಠಿಗರಂತೆ ಅಭಿಮಾನ ಇಲ್ಲ: ಭಗವಾನ್

ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು, ಕನ್ನಡಿಗರು ನಪುಂಸಕರು: ಪ್ರೊ ಕೆ ಎಸ್ ಭಗವಾನ್
ಪ್ರೊ. ಕೆ ಎಸ್ ಭಗವಾನ್
TV9 Web
| Edited By: |

Updated on:Jul 20, 2021 | 11:21 PM

Share

ಮೈಸೂರು: ಕನ್ನಡದ ಪರ ಹೋರಾಟ ಮಾಡದ ಜನಪ್ರತಿನಿಧಿಗಳು ಮತ್ತು ಕನ್ನಡಿಗರು ನಪುಂಸಕರು ಎಂದು ಸಾಹಿತಿ ಪ್ರೊ ಕೆ ಎಸ್ ಭಗವಾನ್ ವಿವಾದಾತ್ಮಕ ಹೇಳಿದ್ದಾರೆ. ಮೈಸೂರಿನಲ್ಲಿ ಕನ್ನಡಪರ ಪ್ರತಿಭಟನೆ ಮಾಡುವ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ನಡೆಸಬೇಕು. ತಮಿಳುನಾಡಿನವರು ಹೋರಾಟ ಮಾಡಿ ಯಶಸ್ವಿಯಾಗಿದ್ದಾರೆ. ಕೇಂದ್ರ ಕೇವಲ ಹಿಂದಿ ಬಗ್ಗೆ ಒಲವು ಹೊಂದಿದೆ. ಎಲ್ಲಾ ಭಾಷೆಗಳು ರಾಷ್ಟ್ರೀಯ ಭಾಷೆಗಳು ಅಂತಾ ಗುರುತಿಸಲಾಗಿದೆ. ಮೇಕೆದಾಟು ವಿಚಾರದಲ್ಲಿ ನಮ್ಮ ಶಾಸಕರು ಸಂಸದರಿಗೆ ಭಾಷಾಭಿಮಾನ‌ ಇಲ್ಲ. ತಮಿಳರು ಮರಾಠಿಗರಂತೆ ಅಭಿಮಾನ ಇಲ್ಲ. ಕರ್ನಾಟಕದಿಂದ ಹೋದವರು ಕನ್ನಡದ ಪರ ಹೋರಾಟ ಮಾಡಬೇಕು. ಕನ್ನಡಕ್ಕೆ ಸೂಕ್ತ ಸ್ಥಾನ‌ ಮಾನಕ್ಕೆ ಹೋರಾಟ‌ ಮಾಡಬೇಕು. ಇಲ್ಲವಾದರೆ ಅವರು ನಪುಂಸಕರು ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ.

ಇದನ್ನೂ ಓದಿ:2022-23ನೇ‌ ಸಾಲಿನಿಂದ ಇಂಜಿನಿಯರಿಂಗ್ ಸೇರಿ ಎಲ್ಲಾ ವೃತ್ತಿಪರ ಕೋರ್ಸ್‌ಗಳಲ್ಲಿ ಕನ್ನಡದಲ್ಲೇ ಕಲಿಕೆಗೆ ಅವಕಾಶ 

ಸಿದ್ದರಾಮಯ್ಯ, ಕುಮಾರಸ್ವಾಮಿ ಆಪ್ತ ಸಹಾಯಕರು ಮತ್ತು ದೇವೇಗೌಡರ ಗನ್ ಮ್ಯಾನ್ ಫೋನ್ ಕದ್ದಾಲಿಕೆ ಮಾಡಲಾಗಿದೆ: ಕಾಂಗ್ರೆಸ್ ಗಂಭೀರ ಆರೋಪ

(Prof KS Bhagwan says Those who have not fought for Kannada are eunuchs in Mysuru)

Published On - 8:32 pm, Tue, 20 July 21

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ