AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು

ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು. ಈ ಸಂಬಂಧ ರಸ್ತೆ ಅಗಲಿಕರಣ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೈಕೋರ್ಟ್ ಸಹ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು.

ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು
ಮೈಸೂರಿನಲ್ಲಿ ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರ ತೆರವು
TV9 Web
| Edited By: ಆಯೇಷಾ ಬಾನು|

Updated on:Aug 20, 2022 | 10:41 AM

Share

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇರ್ವಿನ್ ರಸ್ತೆಯ ಮಸೀದಿಯ ಗೋಪುರ ತೆರವು ಮಾಡಲಾಗಿದೆ. ರಸ್ತೆ ಅಗಲೀಕರಣಕ್ಕೆ‌ ಸಮಸ್ಯೆಯಾಗಿದ್ದ ಮಸೀದಿ ಗೋಪುರವನ್ನು ಜೆಸಿಬಿ ಮೂಲಕ ಮಸೀದಿ ಆಡಳಿತ ಮಂಡಳಿ ತೆರವುಗೊಳಿಸಿದೆ. ಮಾತುಕತೆ ಮೂಲಕ ಗೋಪುರ ಕೆಡವಲಾಗಿದೆ.

ರಸ್ತೆ ಅಗಲೀಕರಣಕ್ಕೆ ಮಸೀದಿಯ ಎರಡು ಗೋಪುರ ಅಡ್ಡಿಯಾಗಿತ್ತು. ಈ ಸಂಬಂಧ ರಸ್ತೆ ಅಗಲಿಕರಣ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಹೈಕೋರ್ಟ್ ಸಹ ಗೋಪುರ ತೆರವುಗೊಳಿಸುವಂತೆ ಆದೇಶ ನೀಡಿತ್ತು. ಸದ್ಯ ಗೋಪುರ ತೆರವುಗೊಳಿಸಲು ಮಸೀದಿ ಸಿಬ್ಬಂದಿ ಒಪ್ಪಿದ್ದು ತಾವೇ ಮುಂದೆ ನಿಂತು ಗೋಪುರ ತೆರವುಗೊಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸಪೇಟೆಯಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆ ನೆಲಸಮ

ವಿಜಯನಗರ: ಹೊಸಪೇಟೆಯ ಎಂ.ಪಿ.ಪ್ರಕಾಶ್ ನಗರದ  ಸರ್ವೇ ನಂಬರ್ 86ರಲ್ಲಿ  ಅಕ್ರಮವಾಗಿ ನಿರ್ಮಿಸಿದ್ದ ಮನೆ ನೆಲಸಮ ಮಾಡಲಾಗಿದೆ. ಹೊಸಪೇಟೆ ನಗರಸಭೆ ಸಿಬ್ಬಂದಿ ಬೆಳ್ಳಂ ಬೆಳಗ್ಗೆ ಜೆಸಿಬಿಯಿಂದ ಮನೆ ಹೊಡೆದು ಹಾಕಿದೆ.  ಸದ್ಯ ಮನೆ ನೆಲಸಮ ಮಾಡಲಾಗಿದ್ದು  ಹೊಸಪೇಟೆ ಗ್ರಾಮೀಣ ಪೊಲೀಸರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಭೂಗಳ್ಳರನ್ನು ಮಟ್ಟ ಹಾಕುವಲ್ಲಿ ನಗರಸಭೆ ಅಧಿಕಾರಿಗಳು ಯಶಸ್ವಿ ಹೆಜ್ಜೆ ಇಟ್ಟಿದ್ದಾರೆ.

Published On - 10:31 am, Sat, 20 August 22

Follow Us
TV9 Web
TV9 Web

TV9 Kannada

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ