AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು

ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಕೆರೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಅವರ ಪತ್ನಿ ಮಂಜುಳಾ ಮತ್ತು ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿಯ ಹಿರಿಯ ಪುತ್ರಿ ಅರ್ಪಿತಾ ಪ್ರಿಯಕರನೊಂದಿಗೆ ಓಡಿ ಹೋಗಿದ್ದಾಳೆ. ಇದರಿಂದ ಮನನೊಂದ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಕ್ ಮತ್ತು ಚಪ್ಪಲಿಗಳು ಕೆರೆ ಏರಿ ಮೇಲೆ ಪತ್ತೆಯಾಗಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೈಸೂರು: ಪ್ರಿಯಕರನ ಜೊತೆ ಓಡಿ ಹೋದ ಮಗಳು, ಮನನೊಂದು ಆತ್ಮಹತ್ಯೆಗೆ ಶರಣಾದ ಕುಟುಂಬಸ್ಥರು
ಮೃತ ದುರ್ದೈವಿಗಳು
ರಾಮ್​, ಮೈಸೂರು
| Edited By: |

Updated on:May 24, 2025 | 6:10 PM

Share

ಮೈಸೂರು, ಮೇ 24: ಹೆಚ್​.ಡಿ.ಕೋಟೆ (HD Kote) ತಾಲೂಕಿನ ಬೂದನೂರು ಕೆರೆಗೆ (Budanur Lake) ಹಾರಿ ಒಂದೇ ಕುಟಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಪುತ್ರಿ ಹರ್ಷಿತಾ ಮೃತ ದುರ್ದೈವಿಗಳು. ಮಹದೇವಸ್ವಾಮಿ ಹಿರಿಯ ಪುತ್ರಿ ಅರ್ಪಿತಾ ಯುವಕನೋರ್ವನೊಂದಿಗೆ ಮನೆ ಬಿಟ್ಟು ಹೋಗಿದ್ದಾಳೆ. ಇದರಿಂದ ತಂದೆ ಮಹದೇವಸ್ವಾಮಿ, ತಾಯಿ ಮಂಜುಳಾ ಮತ್ತು ಸಹೋದರಿ ಹರ್ಷಿತಾ ಮನನೊಂದಿದ್ದರು.

ನಂತರ , ಮೂವರೂ ಕಾಣೆಯಾಗಿದ್ದು, ಇವರ ಚಪ್ಪಲಿಗಳು ಮತ್ತು ಬೈಕ್​​ ಬೂದನೂರು ಕೆರೆ ಏರಿ ಮೇಲೆ ಪತ್ತೆಯಾಗಿದೆ. ಮೂವರೂ ಕೆರೆಗೆ ಹಾರಿ ಮೃತಪಟ್ಟಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಗೆ ವಿಷಯ ತಿಳಿಸಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಶೋಧಕಾರ್ಯ ನಡೆಸಿದಾಗ, ಮೂವರ ಶವ ಕೆರೆಯಲ್ಲಿ ಪತ್ತೆಯಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಶವಗಳನ್ನು ಹೊರ ತೆಗೆದರು. ಶವಗಳ ಸೊಂಟದಲ್ಲಿ ಹಗ್ಗ ಇದ್ದು, ಮೂವರು ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಿಗಿದೆ. ಮೂವರ ಮೃತ ದೇಹ ಒಂದೇ ಸ್ಥಳದಲ್ಲಿ ಪತ್ತೆಯಾಗಿವೆ. ಹೆಚ್​ ಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ
Image
ಪ್ರೀತಿ ದೈಹಿಕ ಸಂಪರ್ಕಕ್ಕೆ ತಿರುಗಿ ಮಗು ಜನನ: ಕಸದ ಬುಟ್ಟಿಗೆ ಶಿಶು!
Image
ಎಂಜಾಯ್ ಮಾಡಲು ನೀರಿಗೆ ಹಾರಿ ಪ್ರಾಣ ಬಿಟ್ಟ ಗೆಳೆಯರು;
Image
ಕಪ್ಪಗಿದ್ದೀಯಾ ಅಂತ ಅತ್ತೆ, ಭಾವನಿಂದ ಸೂಸೆಗೆ ಕಿರುಕುಳ: ಮನನೊಂದು ಆತ್ಮಹತ್ಯೆ
Image
ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್

ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಸಾವು

ಬಾಗಲಕೋಟೆ: ಅಡುಗೆ ಎಣ್ಣೆ ಮಿಲ್​ನಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟಿರುವ ಘಟನೆ ಜಮಖಂಡಿಯ ರಹಮತ್ ನಗರದಲ್ಲಿ ನಡೆದಿದೆ. ರಫಿಕ್ ಸೈಯದ್ ಕುಡಚಿ (35) ಮೃತದುರ್ದೈವಿ. ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

ಹೃದಯಾಘಾತದಿಂದ ಯುವಕ ಸಾವು

ವಿಜಯಪುರ: ಹೃದಯಾಘಾತದಿಂದ ಯುವಕ ಮೊಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಮೃತಪಟ್ಟಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಘಟನೆ ನಡೆದಿದೆ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಮೊಹಮ್ಮದ್ ಪೈಗಂಬರ್ ಮೃತಪಟ್ಟಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:40 pm, Sat, 24 May 25

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ