AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

TV9 Web
| Edited By: ವಿವೇಕ ಬಿರಾದಾರ|

Updated on:Sep 27, 2022 | 3:25 PM

Share

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್​. ವಿದ್ಯಾಶಂಕರ್ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್​. ವಿದ್ಯಾಶಂಕರ್ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ನಿವೃತ್ತ ಪ್ರಧ್ಯಾಪಕ ಮಹದೇವ ಆಡಿಯೋ ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ನಿವೃತ್ತ ಪ್ರಧ್ಯಾಪಕ ಮಹದೇವ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕುಲಪತಿ ಡಾ.ವಿದ್ಯಾಶಂಕರ್ ಬೆಂಬಲಿಗರು ಪ್ರೆಸ್‌ಕ್ಲಬ್‌ಗೆ ನುಗ್ಗಿ ಸುದ್ದಿಗೋಷ್ಠಿ ತಡೆದು ಹಲ್ಲೆಗೆ ಯತ್ನಿಸಿದ್ದಾರೆ. ಈ ಕುರಿತು ಡಾ.ಮಹದೇವ್ ಕೆ.ಆರ್.ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 27, 2022 03:00 PM

Follow Us
TV9 Web
TV9 Web

TV9 Kannada

Read More