ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಕುಲಪತಿ ಡಾ. ಎಸ್​. ವಿದ್ಯಾಶಂಕರ್

ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

Edited By: ವಿವೇಕ ಬಿರಾದಾರ

Updated on: Sep 27, 2022 | 3:25 PM

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್​. ವಿದ್ಯಾಶಂಕರ್ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್​. ವಿದ್ಯಾಶಂಕರ್ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ನಿವೃತ್ತ ಪ್ರಧ್ಯಾಪಕ ಮಹದೇವ ಆಡಿಯೋ ಬಿಡುಗಡೆ ಮಾಡಿದ್ದಾರೆ. ಈ ಸಂಬಂಧ ನಿವೃತ್ತ ಪ್ರಧ್ಯಾಪಕ ಮಹದೇವ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕುಲಪತಿ ಡಾ.ವಿದ್ಯಾಶಂಕರ್ ಬೆಂಬಲಿಗರು ಪ್ರೆಸ್‌ಕ್ಲಬ್‌ಗೆ ನುಗ್ಗಿ ಸುದ್ದಿಗೋಷ್ಠಿ ತಡೆದು ಹಲ್ಲೆಗೆ ಯತ್ನಿಸಿದ್ದಾರೆ. ಈ ಕುರಿತು ಡಾ.ಮಹದೇವ್ ಕೆ.ಆರ್.ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Highdrama: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಹೈಡ್ರಾಮಾ | Tv9 Kannada

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 27, 2022 03:00 PM
Loading...
Unable to load recommendations.
Follow Us
TV9 Web

TV9 Kannada

Read More