AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶನೈಶ್ವರ ಸ್ವಾಮಿ‌ ದೇವಾಲಯ ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಶನೈಶ್ವರ ಸ್ವಾಮಿ‌ ದೇವಾಲಯ ಉದ್ಘಾಟನೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶನೈಶ್ವರ ಸ್ವಾಮಿ‌ ದೇವಾಲಯವನ್ನು ಉದ್ಘಾಟನೆ ಮಾಡಿದ್ದಾರೆ. ಕನಕದಾಸರ ಪುತ್ಥಳಿಯನ್ನು ಸಹ ಅನಾವರಣಗೊಳಿಸಿದ್ದಾರೆ. ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದ ಆರ್. ಧೃವನಾರಾಯಣ್, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಪಾಲ್ಗೊಂಡಿದ್ದಾರೆ.

ಶನೈಶ್ವರ ಸ್ವಾಮಿ‌ ದೇವಾಲಯ ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಸಾಧು ಶ್ರೀನಾಥ್​
|

Updated on:Feb 06, 2020 | 4:08 PM

Share

ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಶನೈಶ್ವರ ಸ್ವಾಮಿ‌ ದೇವಾಲಯ ಉದ್ಘಾಟನೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶನೈಶ್ವರ ಸ್ವಾಮಿ‌ ದೇವಾಲಯವನ್ನು ಉದ್ಘಾಟನೆ ಮಾಡಿದ್ದಾರೆ.

ಕನಕದಾಸರ ಪುತ್ಥಳಿಯನ್ನು ಸಹ ಅನಾವರಣಗೊಳಿಸಿದ್ದಾರೆ. ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದ ಆರ್. ಧೃವನಾರಾಯಣ್, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಪಾಲ್ಗೊಂಡಿದ್ದಾರೆ.

Published On - 3:12 pm, Thu, 6 February 20

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್