ಶನೈಶ್ವರ ಸ್ವಾಮಿ ದೇವಾಲಯ ಉದ್ಘಾಟಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಶನೈಶ್ವರ ಸ್ವಾಮಿ ದೇವಾಲಯ ಉದ್ಘಾಟನೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶನೈಶ್ವರ ಸ್ವಾಮಿ ದೇವಾಲಯವನ್ನು ಉದ್ಘಾಟನೆ ಮಾಡಿದ್ದಾರೆ. ಕನಕದಾಸರ ಪುತ್ಥಳಿಯನ್ನು ಸಹ ಅನಾವರಣಗೊಳಿಸಿದ್ದಾರೆ. ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದ ಆರ್. ಧೃವನಾರಾಯಣ್, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಪಾಲ್ಗೊಂಡಿದ್ದಾರೆ.
Follow us on
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಶನೈಶ್ವರ ಸ್ವಾಮಿ ದೇವಾಲಯ ಉದ್ಘಾಟನೆ ಮಾಡಿದ್ದಾರೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮೊತ್ತ ಗ್ರಾಮದಲ್ಲಿ ಸುಮಾರು 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶನೈಶ್ವರ ಸ್ವಾಮಿ ದೇವಾಲಯವನ್ನು ಉದ್ಘಾಟನೆ ಮಾಡಿದ್ದಾರೆ.
ಕನಕದಾಸರ ಪುತ್ಥಳಿಯನ್ನು ಸಹ ಅನಾವರಣಗೊಳಿಸಿದ್ದಾರೆ. ದೇವಾಲಯದ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಅನಿಲ್ ಚಿಕ್ಕಮಾದು, ಮಾಜಿ ಸಂಸದ ಆರ್. ಧೃವನಾರಾಯಣ್, ಮಾಜಿ ಸಚಿವ ಹೆಚ್.ಸಿ. ಮಹದೇವಪ್ಪ ಪಾಲ್ಗೊಂಡಿದ್ದಾರೆ.