AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿ.ನರಸೀಪುರ: ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಕೊನೆಗೂ ’ಕೈ‘ ಹಿಡಿದರು, ಜೆಡಿಎಸ್ ಪಕ್ಷದ ಇನ್ನೂ ಕೆಲ ನಾಯಕರು ಕಾಂಗ್ರೆಸ್​ ಸೇರಿಕೊಂಡರು

ಮೈಸೂರಿನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಿ ಸುನೀತಾ ವೀರಪ್ಪಗೌಡ ಸೇರಿ ಅನೇಕ ಜೆಡಿಎಸ್ ಶಾಸಕರು, ಕಾರ್ಯಕರ್ತರು ಇಂದು(ಜ.20) ರಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಟಿ.ನರಸೀಪುರ: ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಕೊನೆಗೂ ’ಕೈ‘ ಹಿಡಿದರು, ಜೆಡಿಎಸ್ ಪಕ್ಷದ ಇನ್ನೂ ಕೆಲ ನಾಯಕರು ಕಾಂಗ್ರೆಸ್​ ಸೇರಿಕೊಂಡರು
ಸಿದ್ದರಾಮಯ್ಯ ನೇತೃತ್ವದಲ್ಲಿ ಜೆಡಿಎಸ್​ ಪಕ್ಷ ತೊರೆದ ಶಾಸಕರು
TV9 Web
| Edited By: |

Updated on: Jan 20, 2023 | 3:08 PM

Share

ಮೈಸೂರು: ಮೈಸೂರಿನಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ, ಟಿ.ನರಸೀಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಒಂದು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದ ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಸೇರಿ ಜೆಡಿಎಸ್‌ನ ಬೀರಿ ಹುಂಡಿ ಬಸವಣ್ಣ, ಮಾದೇಗೌಡ ಮಾವಿನಹಳ್ಳಿ, ಸಿದ್ದೇಗೌಡ ಹಿನಕಲ್, ಕೆಂಪನಾಯಕ ಹಲವಾರು ಕಾರ್ಯಕರ್ತರು, ನಾಯಕರು ಸೇರಿ ಇಂದು(ಜ.20) ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಸಿಂಹಾದ್ರಿಯ ಸಿಂಹ ಹಾಡಿನೊಂದಿಗೆ ಸ್ವಾಗತ ಮಾಡುತ್ತಿದ್ದಂತೆ ಕಾರ್ಯಕರ್ತರು ಸಿದ್ದರಾಮಯ್ಯರನ್ನು ಸುತ್ತುವರಿದು ವೇದಿಕೆ ಮೇಲೆ ನೂಕಾಟ ತಳ್ಳಾಟ ಶುರುವಾಗಿದೆ. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮೈಕ್ ಹಿಡಿದು ಎಲ್ಲರನ್ನೂ ವೇದಿಕೆಯಿಂದ ಕೆಳಗೆ ಇಳಿಯುವಂತೆ ಸೂಚನೆ ನೀಡುತ್ತಾ ಎಂಎಲ್‌ಎ‌ಗಳಿಗೆ ಜಾಗ ಕೊಡಿ ನೀವೆ ಕುಳಿತರ ಹೇಗೆ ಎಂದು ಗದರಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಪರಿಷತ್ ಸದಸ್ಯ ಡಾ. ತಿಮ್ಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧೃವನಾರಾಯಣ್, ಮಾಜಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್ ಸೇರಿ ಹಲವು ಮುಖಂಡರು ಭಾಗಿಯಾಗಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!