Road Accidents: ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು

accidents in Mandya And Mysuru: ಮಂಡ್ಯ ಹಾಗೂ ಮೈಸೂರು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳು ಸಂಭವಿಸಿದ್ದು, ಒಟ್ಟು ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಈ ಪ್ರತ್ಯೇಕ ಘಟನೆಗಳ ವಿವರ ಈ ಕೆಳಗಿನಂತಿದೆ.

Road Accidents: ಮಂಡ್ಯ, ಮೈಸೂರಿನಲ್ಲಿ ಅಪಘಾತ: ಒಟ್ಟು ಮೂವರು ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 17, 2023 | 9:43 AM

ಮಂಡ್ಯ/ಮೈಸೂರು, (ಅಕ್ಟೋಬರ್ 17): ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ.ಹೊಸೂರು-ಗೌಡಹಳ್ಳಿ ಗೇಟ್ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಗೌಡಹಳ್ಳಿ ನಿವಾಸಿ ಶ್ರೀಧರ್ ಹಾಗೂ ಆತನ ಸ್ನೇಹಿತ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಾಯಗಳಾಗಿವೆ. ರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸದಿರುವುದೇ ಈ ಅಪಘಾತಕ್ಕೆ ಕಾರಣ ಎಂದಯ ಗ್ರಾಮಸ್ಥರು ಆರೋಪಿಸಿದ್ದು, ಕೂಡಲೇ ಅಂಡರ್​ ಪಾಸ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಟಾ ಏಸ್ ಬೈಕ್ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸಾವು

ಮೈಸೂರು: ಹುಣಸೂರು ತಾಲೂಕಿನ ಕೆ.ಆರ್.ನಗರ ಮುಖ್ಯರಸ್ತೆಯ ಬಿಳಿಗೆರೆ ಬಳಿ ಟಾಟಾ ಏಸ್ ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಮೃತಪಟ್ಟಿದ್ದಾನೆ. ಹೇಮಂತ್(26) ಮೃತ ದುರ್ವೈವಿ. ಬೈಕ್​ ಕೆ.ಆರ್.ನಗರದಿಂದ ಹುಣಸೂರಿಗೆ ಬರುತ್ತಿದ್ದರೆ, ಟಾಟಾ ಏಸ್ ಹುಣಸೂರಿನಿಂದ ಕಳ್ಳಿಕೊಪ್ಪಲು ಕಡೆಗೆ ಹೋಗುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್