AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಕಾಪುರದಲ್ಲಿ ಹಸುವನ್ನು ಎಳೆದೊಯ್ದ ಹುಲಿ; ಹುಲಿ ಕಾರ್ಯಾಚರಣೆಗೆ ಎರಡು ಸಾಕಾನೆ ಬಳಕೆ

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ. 

TV9 Web
| Edited By: ಸಾಧು ಶ್ರೀನಾಥ್​|

Updated on: Jul 24, 2021 | 10:26 AM

Share

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ತಿಮ್ಕಾಪುರ ಗ್ರಾಮದಲ್ಲಿ ಕಳೆದ ಎರಡು‌ ಮೂರು ದಿನಗಳಿಂದ ಹುಲಿ ಹಾವಳಿ ಕಾಣಿಸಿಕೊಂಡಿದೆ. ತಿಮ್ಕಾಪುರದಲ್ಲಿ ಹಗಲು ವೇಳೆಯೇ ಹುಲಿಯೊಂದು ಹಸುವನ್ನು ಎಳೆದೊಯ್ದಿದೆ. ಹಸುವನ್ನು ಹುಲಿ ಎಳೆದೊಯ್ಯುವ ವಿಡಿಯೋ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ. ತಿಮ್ಕಾಪುರದಲ್ಲಿ ಹಸು ಮೇಲೆ ಹುಲಿ ದಾಳಿ ಮಾಡಿ, ಎಳೆದೊಯ್ದಿರುವ ಘಟನೆ ನಡೆದಿದೆ. ಹಾಗಾಗಿ, ಎರಡು ಸಾಕಾನೆಗಳ ಬಳಸಿ ಹುಲಿ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ.

tiger attacks cow and takes away it from thimmapur village in periyapatna 3

ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಕಾಡಿನಿಂದ ನಾಡಿಗೆ ಬಂದು ಸಾಕು ಪ್ರಾಣಿಗಳ ಮೇಲೆ ಹುಲಿ ದಾಳಿ ನಡೆಸಿದೆ.

Viral Video: ದೈತ್ಯಾಕಾರದ ಹುಲಿ ಎದುರು ನಿಂತು ಕಣ್ಣಲ್ಲಿ ಕಣ್ಣಿಟ್ಟು ‘ಹಲೋ ಬ್ರದರ್​’ ಎಂದ ವ್ಯಕ್ತಿ! ಹುಲಿಯ ರಿಯಾಕ್ಷನ್​ ಹೇಗಿದೆ ನೋಡಿ (tiger attacks cow and takes away it from thimmapur village in periyapatna)

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು

'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ

‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು