ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Hundi Collection: ವಿಶೇಷ ದರ್ಶನ, ಲಾಡು - ಪ್ರಸಾದ ಹೊರತುಪಡಿಸಿ ಚಾಮುಂಡೇಶ್ವರಿ ದೇವಾಲಯದ ಹುಂಡಿಯಲ್ಲಿ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಇದಕ್ಕೆ ಒಂದು ರೀತಿಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಪ್ರಮುಖ ಕಾರಣವಾಗಿದೆ.

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ
ಮೈಸೂರು ಚಾಮುಂಡಿ ಬೆಟ್ಟ
Follow us
TV9 Web
| Updated By: preethi shettigar

Updated on:Nov 12, 2021 | 9:16 AM

ಮೈಸೂರು: ಜಿಲ್ಲೆಯ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಾಲಯದಲ್ಲಿ(chamundeshwari temple) ಹುಂಡಿ‌ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಹುಂಡಿಯಲ್ಲಿ 1.77 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಸೆಪ್ಟೆಂಬರ್ 23ರಿಂದ ನವೆಂಬರ್ 10ರವರೆಗೆ ಕೋಟ್ಯಾಂತರ ರೂಪಾಯಿ ಕಾಣಿಕೆ ಸಂಗ್ರಹ ಸಂಗ್ರಹವಾಗಿದೆ. ಕಳೆದ ಬಾರಿಗಿಂತ 98 ಲಕ್ಷ ರೂಪಾಯಿ ಹೆಚ್ಚು ಕಾಣಿಕೆ ಹಣ(Hundi collection) ಸಂಗ್ರಹವಾಗಿದೆ ಎಂದು ಹುಂಡಿ ಎಣಿಕೆ ಸಂಬಂಧ ಚಾಮುಂಡೇಶ್ವರಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ದಸರಾ, ದೀಪಾವಳಿ ಹಬ್ಬದ‌ ಹಿನ್ನೆಲೆ ಭರ್ಜರಿ ಕಾಣಿಕೆ ಸಂಗ್ರಹ ವಿಶೇಷ ದರ್ಶನ, ಲಾಡು – ಪ್ರಸಾದ ಹೊರತುಪಡಿಸಿ ಚಾಮುಂಡೇಶ್ವರಿ ದೇವಾಲಯದ ಹುಂಡಿಯಲ್ಲಿ ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ. ಇದಕ್ಕೆ ಒಂದು ರೀತಿಯಲ್ಲಿ ದಸರಾ ಮತ್ತು ದೀಪಾವಳಿ ಹಬ್ಬಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರುವುದು ಪ್ರಮುಖ ಕಾರಣವಾಗಿದೆ.

2000 ರೂಪಾಯಿ ಮುಖಬೆಲೆ 223 ನೋಟುಗಳು, 500 ರೂಪಾಯಿ ಬೆಲೆಯ 14372 ನೋಟುಗಳು, 200 ರೂಪಾಯಿ ಬೆಲೆಯ 4728 ನೋಟುಗಳು, 100 ರೂಪಾಯಿ ಮುಖಬೆಲೆಯ 57003, 50 ರೂಪಾಯಿ ಮುಖಬೆಲೆಯ 30,280 ನೋಟಗಳು, 20 ರೂಪಾಯಿ ಮುಖಬೆಲೆಯ 26,012 ನೋಟುಗಳು, 10 ರೂಪಾಯಿ ಮುಖಬೆಲೆ 96,505 ನೋಟುಗಳಿಂದ 1,74,85,623 ಕೋಟಿ ರೂಪಾಯಿ ಹಾಗೂ 10,5,21 ಹಾಗೂ 3,09,862 ಲಕ್ಷ ರೂಪಾಯಿ ಸೇರಿದಂತೆ ಒಟ್ಟಾರೆಯಾಗಿ 1,77,95,485 ಕೋಟಿ ರೂಪಾಯಿ ಸಂಗ್ರಹವಾಗಿದೆ.

ಇದನ್ನೂ ಓದಿ: Tirupati Temple : ತಿರುಪತಿ ದೇವಾಲಯದ ಹುಂಡಿ ಹಣ ಎಣಿಕೆ; 24 ಗಂಟೆಗಳಲ್ಲಿ 1.80 ಕೋಟಿ ರೂ. ಸಂಗ್ರಹ

Hassanambe hundi collection: ಹಾಸನಾಂಬೆ ದೇಗುಲದ ಹುಂಡಿ ಎಣಿಕೆ; ಹೊಳೆನರಸೀಪುರ ಶಾಸಕರ ಬದಲಾಯಿಸು ತಾಯೇ ಎಂದು ಭಕ್ತರಿಂದ ಮೊರೆ

Published On - 9:10 am, Fri, 12 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ