ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಕಟ್ಟಿಹಾಕಿದ ಗ್ರಾಮಸ್ಥರು

ಮೈಸೂರು: ಗ್ರಾಮಕ್ಕೆ ನುಗ್ಗಿದ್ದ ಚಿರತೆ ಮರಿಯನ್ನು ಗ್ರಾಮಸ್ಥರೇ ಕಟ್ಟಿ ಹಾಕಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿರುವ ಅಪರೂಪದ ಘಟನೆ ಹುಣಸೂರು ತಾಲೂಕಿನ ರಾಮಪಟ್ಟಣ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮವಾದ ರಾಮಪಟ್ಟಣಕ್ಕೆ ಆಹಾರ ಅರಸಿ ಚಿರತೆ ಮರಿ ನುಗ್ಗಿತ್ತು. ಗ್ರಾಮಕ್ಕೆ ನುಗ್ಗಿದ್ದ ಚಿರತೆ ಮರಿ ಜನರನ್ನು ಕಂಡ ಭಯದಿಂದ ಜಮೀನಿನಲ್ಲೇ ಅವಿತು ಕುಳಿತುಕೊಂಡಿತ್ತು. ಚಿರತೆಯನ್ನು ನೋಡಿದ ಕೂಲಿ ಕಾರ್ಮಿಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಬಳಿಕ ಗ್ರಾಮಸ್ಥರು ಚಿರತೆ ಮರಿಯನ್ನು ಹುಡುಕಿ ಕಟ್ಟಿಹಾಕಿದ್ದಾರೆ. 5 ತಿಂಗಳ ಮರಿಯಾಗಿರುವುದರಿಂದ ಚಿರತೆಗೆ ಯಾವುದೇ ಅಪಾಯವಾಗಿಲ್ಲ. ಸೆರೆ […]

ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಕಟ್ಟಿಹಾಕಿದ ಗ್ರಾಮಸ್ಥರು
Follow us
ಸಾಧು ಶ್ರೀನಾಥ್​
|

Updated on: Feb 03, 2020 | 4:35 PM

ಮೈಸೂರು: ಗ್ರಾಮಕ್ಕೆ ನುಗ್ಗಿದ್ದ ಚಿರತೆ ಮರಿಯನ್ನು ಗ್ರಾಮಸ್ಥರೇ ಕಟ್ಟಿ ಹಾಕಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿರುವ ಅಪರೂಪದ ಘಟನೆ ಹುಣಸೂರು ತಾಲೂಕಿನ ರಾಮಪಟ್ಟಣ ಗ್ರಾಮದಲ್ಲಿ ನಡೆದಿದೆ. ಕಾಡಂಚಿನ ಗ್ರಾಮವಾದ ರಾಮಪಟ್ಟಣಕ್ಕೆ ಆಹಾರ ಅರಸಿ ಚಿರತೆ ಮರಿ ನುಗ್ಗಿತ್ತು.

ಗ್ರಾಮಕ್ಕೆ ನುಗ್ಗಿದ್ದ ಚಿರತೆ ಮರಿ ಜನರನ್ನು ಕಂಡ ಭಯದಿಂದ ಜಮೀನಿನಲ್ಲೇ ಅವಿತು ಕುಳಿತುಕೊಂಡಿತ್ತು. ಚಿರತೆಯನ್ನು ನೋಡಿದ ಕೂಲಿ ಕಾರ್ಮಿಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಬಳಿಕ ಗ್ರಾಮಸ್ಥರು ಚಿರತೆ ಮರಿಯನ್ನು ಹುಡುಕಿ ಕಟ್ಟಿಹಾಕಿದ್ದಾರೆ. 5 ತಿಂಗಳ ಮರಿಯಾಗಿರುವುದರಿಂದ ಚಿರತೆಗೆ ಯಾವುದೇ ಅಪಾಯವಾಗಿಲ್ಲ. ಸೆರೆ ಹಿಡಿದ ಚಿರತೆ ಮರಿಯನ್ನ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!