Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ

ಮೈಸೂರು: ಆನೆ ದಾಳಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ

Elephant Attack: ಮೈಸೂರಿನಲ್ಲಿ ಆನೆ ದಾಳಿ: ಮಹಿಳೆ ಸಾವು, ಓರ್ವನಿಗೆ ಗಂಭೀರ ಗಾಯ
ಆನೆ ದಾಳಿ
Follow us
TV9 Web
| Updated By: ನಯನಾ ರಾಜೀವ್

Updated on: Dec 30, 2022 | 11:44 AM

ಮೈಸೂರು: ಆನೆ ದಾಳಿಗೆ ಸಿಲುಕಿ ಮಹಿಳೆ ಮೃತಪಟ್ಟಿದ್ದು, ಓರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿಯಲ್ಲಿ ನಡೆದಿದೆ. ಸಿದ್ದೇಗೌಡ ಪತ್ನಿ ಚಿಕ್ಕಮ್ಮ (60) ಮೃತ ಮಹಿಳೆ, ಬಿಳಿಕೆರೆ ಗ್ರಾಮದ ರವಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಜಮೀನ ಬಳಿ ಹುರುಳಿ ಕಣದಲ್ಲಿ ಚಿಕ್ಕಮ್ಮ ಹಾಗೂ ಪತ್ನಿ ಸಿದ್ದೇಗೌಡ ಕೆಲಸ ಮಾಡುತ್ತಿದ್ದರು, ಈ ವೇಳೆ ಇಬ್ಬರ ಮೇಲೆ ಆನೆ ದಾಳಿ ಮಾಡಿದೆ.

ಸಿದ್ದೇಗೌಡ ಓಡಿಹೋಗಿ ತಪ್ಪಿಸಿಕೊಂಡಿದ್ದಾರೆ, ಆದರೆ ಚಿಕ್ಕಮ್ಮ ಅವರಿಗೆ ಅಲ್ಲಿಂದ ತಕ್ಷಣಕ್ಕೆ ಓಡಿಹೋಗಲು ಸಾಧ್ಯವಾಗದೆ ಆನೆ ಕಾಲಿಗೆ ಸಿಕ್ಕು ಮೃತಪಟ್ಟಿದ್ದಾರೆ. ಚಿಕ್ಕಬೀಚನಹಳ್ಳಿ ದಾಳಿ ಮಾಡಿದ ಬಳಿಕ ಬಿಳಿಕೆರೆ ಗ್ರಾಮದ ಬಳಿ ರವಿ ಎಂಬುವವರ ಮೇಲು ದಾಳಿ ಮಾಡಿದೆ.

ಮೃತ ಕುಟುಂಬಸ್ಥರ ಭೇಟಿ ಮಾಡಿರುವ ಶಾಸಕ ಜಿ.ಟಿ.ದೇವೆಗೌಡ. ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆನೆ ಸೆರೆ ಹಿಡಿಯುವಂತೆ ಅರಣ್ಯಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ