ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ.

ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
ಮೈಸೂರು ಬಸ್ಸಿಗಾಗಿ ರಾಯಚೂರು ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಯುವಕನ ಕೈಗೆ 9 ತಿಂಗಳ ಹಸುಗೂಸು ನೀಡಿ ನಾಪತ್ತೆಯಾದ ಮಹಿಳೆ!
Follow us
TV9 Web
| Updated By: ಆಯೇಷಾ ಬಾನು

Updated on:May 09, 2022 | 6:20 PM

ಮೈಸೂರ: ರಾಯಚೂರು ಬಸ್ ನಿಲ್ದಾಣದಲ್ಲಿ 9 ತಿಂಗಳ ಹಸುಗೂಸನ್ನು ಯುವಕನ ಕೈಗೆ ಕೊಟ್ಟು ಅಪರಿಚಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಮೈಸೂರಿನ ಹೆಚ್.ಡಿ.ಕೋಟೆಯ ನಿವಾಸಿ ರಘು ಕೈಗೆ ಮಗು ಕೊಟ್ಟು ಮಹಿಳೆ ನಾಪತ್ತೆಯಾಗಿದ್ದಾರೆ. ಸದ್ಯ 9 ತಿಂಗಳ ಹಸುಗೂಸನ್ನು ರಘು ಬಾಲಮಂದಿರದ ವಶಕ್ಕೆ ನೀಡಿದ್ದಾರೆ.

ವೈಯಕ್ತಿಕ ಕೆಲಸಕ್ಕಾಗಿ ಹೆಚ್.ಡಿ.ಕೋಟೆಯ ನಿವಾಸಿ ರಘು ರಾಯಚೂರಿಗೆ ತೆರಳಿದ್ದರು. ಮೈಸೂರಿಗೆ ಹಿಂತಿರುಗಲು ರಾಯಚೂರು ಬಸ್ ಸ್ಟ್ಯಾಂಡ್ನಲ್ಲಿ ಮೈಸೂರು ಬಸ್ಗಾಗಿ ಕಾದು ಕುಳಿತಿದ್ದ ವೇಳೆ ಅಪರಿಚಿತ ಮಹಿಳೆ ಮಗುವನ್ನು ರಘು ಕೈಗೆ ನೀಡಿ ನಾಪತ್ತೆಯಾಗಿದ್ದಾರೆ. ಮಗು ಕೊಟ್ಟು 3 ಗಂಟೆಯಾದರೂ ಮಹಿಳೆ ವಾಪಸ್ಸು ಬಂದಿಲ್ಲ. ಈ ಹಿನ್ನೆಲೆ ರಘು ಮಗು ಜೊತೆ ಮೈಸೂರಿಗೆ ಬಂದಿದ್ದಾರೆ. ಬಳಿಕ ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ. ಮಗುವಿನ ಆರೈಕೆ ಮಾಡಿದ ಸಿಬ್ಬಂದಿ ಮಗುವನ್ನು ಬಾಲಮಂದಿರದ ವಶಕ್ಕೆ ನೀಡಿದ್ದಾರೆ. ಮಗುವಿನ ತಾಯಿ ಪತ್ತೆಗೆ ರಾಯಚೂರು ಪೊಲೀಸರಿಗೆ ತಿಳಿಸಿದ್ದಾರೆ.

ಮೈಸೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Mys Baby

ರಘು ಮಗುವನ್ನು ರಕ್ಷಿಸಿ ಲಷ್ಕರ್ ಪೊಲೀಸ್ ಠಾಣೆಗೆ ನೀಡಿದ್ದಾರೆ

Published On - 5:31 pm, Mon, 9 May 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ