ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ N.ಶಶಿಕುಮಾರ್ ಅಧಿಕಾರ ಸ್ವೀಕಾರ

ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್.ಶಶಿಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿರ್ಗಮಿತ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್​ ಶಶಿಕುಮಾರ್​ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ N.ಶಶಿಕುಮಾರ್ ಅಧಿಕಾರ ಸ್ವೀಕಾರ
ಮಂಗಳೂರು ಪೊಲೀಸ್ ಆಯುಕ್ತ N. ಶಶಿಕುಮಾರ್ (ಸಂಗ್ರಹ ಚಿತ್ರ)
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 01, 2021 | 6:11 PM

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್.ಶಶಿಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿರ್ಗಮಿತ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್​ ಶಶಿಕುಮಾರ್​ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಕಾಶ್​ ಕುಮಾರ್​ ಅಧಿಕಾರ ಹಸ್ತಾಂತರ ಮಾಡಿದರು. ಈ ಬಗ್ಗೆ ಟ್ವೀಟ್​ ಮಾಡಿದ ವಿಕಾಶ್​ ಕುಮಾರ್​ ನಗರದಲ್ಲಿ ಕರ್ತವ್ಯ ನಿರ್ವಹಿಸಿದ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

Published On - 6:11 pm, Fri, 1 January 21