
ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಎನ್.ಶಶಿಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನಿರ್ಗಮಿತ ಪೊಲೀಸ್ ಕಮಿಷನರ್ ವಿಕಾಶ್ ಕುಮಾರ್ ಶಶಿಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ವಿಕಾಶ್ ಕುಮಾರ್ ಅಧಿಕಾರ ಹಸ್ತಾಂತರ ಮಾಡಿದರು. ಈ ಬಗ್ಗೆ ಟ್ವೀಟ್ ಮಾಡಿದ ವಿಕಾಶ್ ಕುಮಾರ್ ನಗರದಲ್ಲಿ ಕರ್ತವ್ಯ ನಿರ್ವಹಿಸಿದ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.
Published On - 6:11 pm, Fri, 1 January 21