ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್: 3 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ನ್ಯೂ ಇಯರ್​ ಆಚರಣೆಗೆಂದು ಬೆಂಗಳೂರಿಗೆ ಹತ್ತಿರವಿರುವ ನಂದಿ ಬೆಟ್ಟಕ್ಕೆ ತೆರಳಲು ಪ್ಲಾನ್​ ಮಾಡಿದ್ದ ಬೆಂಗಳೂರಿಗರಿಗೆ ನಿರಾಶೆ ಎದುರಾಗಲಿದೆ. ಇದಕ್ಕೆ ಕಾರಣ, ನಂದಿಗಿರಿಧಾಮದಲ್ಲಿ ಹೊಸವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್: 3 ದಿನ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ನಂದಿಗಿರಿಧಾಮದಲ್ಲಿ ನ್ಯೂ ಇಯರ್​ ಸಂಭ್ರಮಾಚರಣೆಗೆ ಬ್ರೇಕ್
Follow us
KUSHAL V
|

Updated on:Dec 26, 2020 | 5:58 PM

ಚಿಕ್ಕಬಳ್ಳಾಪುರ: ನ್ಯೂ ಇಯರ್​ ಆಚರಣೆಗೆಂದು ಬೆಂಗಳೂರಿಗೆ ಹತ್ತಿರವಿರುವ ನಂದಿ ಬೆಟ್ಟಕ್ಕೆ ತೆರಳಲು ಪ್ಲಾನ್​ ಮಾಡಿದ್ದ ಬೆಂಗಳೂರಿಗರಿಗೆ ನಿರಾಶೆ ಎದುರಾಗಲಿದೆ. ಇದಕ್ಕೆ ಕಾರಣ, ನಂದಿಗಿರಿಧಾಮದಲ್ಲಿ ಹೊಸವರ್ಷದ ಸಂಭ್ರಮಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.

ಹೌದು, ನಂದಿಗಿರಿಧಾಮಕ್ಕೆ 3 ದಿನಗಳ ಕಾಲ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಡಿ.30ರ ಸಂಜೆ 6ರಿಂದ ಜ.2ರ ಬೆಳಗ್ಗೆ 6ರವರೆಗೆ ಪ್ರವಾಸಿಗರು ಪ್ರವೇಶಕ್ಕ ನಿರ್ಬಂಧ ವಿಧಿಸಲಾಗಿದೆ. ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ರಿಂದ ಆದೇಶ ಹೊರಡಿಸಲಾಗಿದೆ.

ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಹಸಿರು ಹೊದ್ದು ನಿಂತ ಕರೀಘಟ್ಟ ಬೆಟ್ಟ!;

Published On - 4:53 pm, Sat, 26 December 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ

ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು

ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್

ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ

ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?