ನಂಜನಗೂಡು ಕಾಡಂಚಿನ ಗ್ರಾಮಗಳಲ್ಲಿ ಹುಲಿ ಹಾವಳಿ, ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ

ಬೇರೆ ಬೇರೆ ಗ್ರಾಮಗಳ ಜನರ ಜೊತೆ ಶಾಸಕ ಮಾತಾಡಿದರು ಮತ್ತು ಹುಲಿದಾಳಿಯಲ್ಲಿ ಪ್ರಾಣಿಗಳನ್ನು ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬಳಿಕ ಅವರು ಸಂಬಂಧಪಟ್ಟ ಅರಣ್ಯಾಧಿಕಾರಿಗಳೊಂದಿಗೆ ಮಾತಾಡಿ ದೊಡ್ಡ ಅನಾಹುತಗಳು ಸಂಭವಿಸುವ ಮೊದಲು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಾಕೀತು ಮಾಡಿದರು.

ನಂಜನಗೂಡು ಕಾಡಂಚಿನ ಗ್ರಾಮಗಳಲ್ಲಿ ಹುಲಿ ಹಾವಳಿ, ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಿದ ಶಾಸಕ ದರ್ಶನ್ ಧ್ರುವನಾರಾಯಣ
|

Updated on:Nov 08, 2023 | 11:11 AM

ಮೈಸೂರು: ಮೊದಲಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿರುವ ನಂಜನಗೂಡು ಕಾಂಗ್ರೆಸ್ ಶಾಸಕ ದರ್ಶನ್ ಧ್ರುವನಾರಾಯಣ (Darshan Dhruvanarayana) ತಮ್ಮ ಜವಾಬ್ದಾರಿಗಳನ್ನು ಚೆನ್ನಾಗಿ ಅರಿತುಕೊಂಡಂತಿದೆ. ನಂಜನಗೂಡು ತಾಲ್ಲೂಕಿನ (Nanjangud taluk) ಕಾಡಿನ ಅಂಚುಗಳಲ್ಲಿರುವ ಗ್ರಾಮಗಳಲ್ಲಿ ಇತ್ತೀಚಿಗೆ ಹುಲಿಗಳ ಹಾವಳಿ (tiger attacks) ಜಾಸ್ತಿಯಾಗಿದೆ. ಗ್ರಾಮಸ್ಥರು ತಮ್ಮ ಹಸು, ದನ ಮತ್ತು ಕುರಿಗಳನ್ನು ಮೇಯಿಸಲು ಹೊರವಲಯಕ್ಕೆ ಹೋದಾಗ ಹುಲಿಗಳು ಸಾಕು ಪ್ರಾಣಿಗಳ ಮೇಲೆ ಆಕ್ರಮಣ ನಡೆಸಿ ಕೊಂದು ತಿನ್ನುತ್ತಿವೆ. ಈ ಗ್ರಾಮಗಳಿಗೆ ಇಂದು ಬೆಳಗ್ಗೆ ಭೇಟಿ ನೀಡಿದ ದರ್ಶನ್ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದರು. ಗ್ರಾಮಸ್ಥರೊಬ್ಬರು ಹೇಳಿದ ಹಾಗೆ ಕಾಡು ಕೇವಲ 10 ಕಿಮೀಗಳಷ್ಟು ಮಾತ್ರ ಇರೋದ್ರಿಂದ ಅತ್ತ ಕಡೆ ದನಕರುಗಳನ್ನು ಒಯ್ಯದಂತೆ ದರ್ಶನ್ ಜನರಿಗೆ ತಿಳಿಹೇಳಿದರು. ಬೇರೆ ಬೇರೆ ಗ್ರಾಮಗಳ ಜನರ ಜೊತೆ ಶಾಸಕ ಮಾತಾಡಿದರು ಮತ್ತು ಹುಲಿದಾಳಿಯಲ್ಲಿ ಪ್ರಾಣಿಗಳನ್ನು ಕಳೆದುಕೊಂಡ ಗ್ರಾಮಸ್ಥರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದರು. ಬಳಿಕ ಅವರು ಸಂಬಂಧಪಟ್ಟ ಅರಣ್ಯಾಧಿಕಾರಿಗಳೊಂದಿಗೆ ಮಾತಾಡಿ ದೊಡ್ಡ ಅನಾಹುತಗಳು ಸಂಭವಿಸುವ ಮೊದಲು ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಾಕೀತು ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:10 am, Wed, 8 November 23

Follow us
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಶಿವಮೊಗ್ಗ ಫ್ರೀಡಂ ಪಾರ್ಕ್​ನಲ್ಲಿ ಸ್ವದೇಶಿ ಮೇಳದ ಕಲರವ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಜಮೀರ್ ಅಹ್ಮದ್ ವಜಾ ಮಾಡುವಂತೆ  ಸದನದಲ್ಲಿ ಬಿಜೆಪಿ ಶಾಸಕರಿಂದ ಪ್ರತಿಭಟನೆ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಸಿಎಂ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ
ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ; 7 ಜನರನ್ನು ಬಂಧಿಸಲಾಗಿದೆ: ಪೊಲೀಸ್ ಆಯುಕ್ತ