AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗಡಿಯಲ್ಲಿ NCP ಉದ್ಧಟತನ.. ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹ

ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹದ ಪೋಸ್ಟರ್ ಅಂಟಿಸಿ ಪುಂಡಾಟಿಕೆ ತೋರಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ ಹಾಗೂ ಕೊಲ್ಹಾಪುರಕ್ಕೆ ಹೋಗುವ ಬಸ್‌ಗಳ ಮೇಲೆ ನಾಡದ್ರೋಹಿ ಪೋಸ್ಟರ್ ...

ಮಹಾರಾಷ್ಟ್ರ ಗಡಿಯಲ್ಲಿ NCP ಉದ್ಧಟತನ.. ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹ
ಬಸ್‌ಗಳ ಮೇಲೆ ನಾಡದ್ರೋಹಿ ಪೋಸ್ಟರ್​ಗಳು
ಆಯೇಷಾ ಬಾನು
|

Updated on:Jan 29, 2021 | 12:55 PM

Share

ಬೆಳಗಾವಿ: ಕಳೆದ ಕೆಲ ದಿನಗಳ ಹಿಂದೆಯಷ್ಟೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದ ಕುರಿತು ಪುಸ್ತಕ ಬಿಡುಗಡೆ ಮಾಡಿದ್ರು. ಜೊತೆಗೆ ಮರಾಠಿಗರನ್ನು ಪ್ರಚೋದಿಸುವ ಹೇಳಿಕೆಗಳನ್ನು ಕೊಟ್ಟಿದ್ದರು. ಇದಷ್ಟೇ ಅಲ್ಲದೆ 50 ವರ್ಷದ ಹಿಂದಿನ ಸಾಕ್ಷ್ಯಚಿತ್ರದ ವಿಡಿಯೋವನ್ನು ಮರು ಬಿಡುಗಡೆ ಮಾಡುವ ಮೂಲಕ ಬೆಳಗಾವಿ ಸೇರಿ ಮರಾಠಿ ಭಾಷಿಕ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಿದ್ದೆಂದು ಬಿಂಬಿಸಲು ಯತ್ನ ನಡೆಸಿದ್ದಾರೆ.

ಇದು ಬಂದು ಕಡೆ ಆದ್ರೆ ಮತ್ತೊಂದು ಕಡೆ ಮಹಾರಾಷ್ಟ್ರ ಗಡಿಯಲ್ಲಿ NCP ಉದ್ಧಟತನ ಮೆರೆದಿದ್ದಾರೆ. ಕರ್ನಾಟಕದ ಬಸ್‌ಗಳ ಮೇಲೆ ನಾಡದ್ರೋಹಿ ಬರಹದ ಪೋಸ್ಟರ್ ಅಂಟಿಸಿ ಪುಂಡಾಟಿಕೆ ತೋರಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ದಾವಣಗೆರೆ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿ ಹಾಗೂ ಕೊಲ್ಹಾಪುರಕ್ಕೆ ಹೋಗುವ ಬಸ್‌ಗಳ ಮೇಲೆ ನಾಡದ್ರೋಹಿ ಪೋಸ್ಟರ್ ಅಂಟಿಸಿ ಎನ್‌ಸಿಪಿ ಪುಂಡಾಟಿಕೆ ಮೆರೆದಿದೆ.

ಗಡಿ ವಿವಾದ ಕೆದಕಿದ ಮಹಾರಾಷ್ಟ್ರ ಸರ್ಕಾರ; 50 ವರ್ಷದ ಹಿಂದಿನ ಸಾಕ್ಷ್ಯಚಿತ್ರ ವಿಡಿಯೋ ರೀ ರಿಲೀಸ್

ಮತ್ತೆ ಉದ್ಧಟತನ ಮೆರೆದ ಮಹಾರಾಷ್ಟ್ರ.. ಗಡಿ ವಿವಾದ ಕುರಿತು ಪುಸ್ತಕ ಬಿಡುಗಡೆ

Published On - 12:44 pm, Fri, 29 January 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ