ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ: ಆದಿತ್ಯ ಆಳ್ವಾ, ವಿರೇನ್ ಖನ್ನಾಗೆ ಜಾಮೀನು ಮಂಜೂರು

|

Updated on: Feb 05, 2021 | 6:37 PM

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪಕರಣದ ಪ್ರಮುಖ ಆರೋಪಿಗಳಾಗಿದ್ದ ಆದಿತ್ಯ ಆಳ್ವಾ ಮತ್ತು ವಿರೇನ್ ಖನ್ನಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ನೀಡಿ NDPS ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ.

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ: ಆದಿತ್ಯ ಆಳ್ವಾ, ವಿರೇನ್ ಖನ್ನಾಗೆ ಜಾಮೀನು ಮಂಜೂರು
ವಿರೇನ್​ ಖನ್ನಾ
Follow us on

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪಕರಣದ ಪ್ರಮುಖ ಆರೋಪಿಗಳಾಗಿದ್ದ ಆದಿತ್ಯ ಆಳ್ವಾ ಮತ್ತು ವಿರೇನ್ ಖನ್ನಾಗೆ ಜಾಮೀನು ಮಂಜೂರು ಆಗಿದೆ. ಜಾಮೀನು ನೀಡಿ NDPS ವಿಶೇಷ ಕೋರ್ಟ್‌ನಿಂದ ಆದೇಶ ಹೊರಡಿಸಲಾಗಿದೆ.

ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ತಲಾ 3 ಲಕ್ಷದ ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ನೀಡಲು ಷರತ್ತು ವಿಧಿಸಿದೆ. ಇದಲ್ಲದೆ, ಪ್ರಕರಣದ ಇತರೆ ಆರೋಪಿಗಳಾಗಿದ್ದ ರಾಹುಲ್ ತೂನ್ಸೆ, ಆದಿತ್ಯ ಅಗರವಾಲ್, B.R‌.ರವಿಶಂಕರ್‌ಗೂ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.

ಬಾಡಿಗೆ ಹಣದ ವಿಚಾರವಾಗಿ ನಡೆದ ಜಗಳ.. ನಿವೃತ್ತ ಉಪ ತಹಶೀಲ್ದಾರ್ ಕೊಲೆಯಲ್ಲಿ ಅಂತ್ಯ

Published On - 6:29 pm, Fri, 5 February 21